ಬೆಂಗಳೂರು:ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ಹತ್ತು ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆ ಇನ್ನೂ ಗೊಂದಲದಲ್ಲೇ ಮುಂದುವರಿದಿರುವ ನಡುವೆಯೇ ಮುಷ್ಕರನಿರತ ಸಾರಿಗೆ ಸಿಬ್ಬಂದಿ ಮೇಲೆ ಸಂಸ್ಥೆ ವರ್ಗಾವಣೆ ಅಸ್ತ್ರ ಪ್ರಯೋಗಿಸಿದೆ.
ರಾಜ್ಯದ ಎಲ್ಲ ಸಾರಿಗೆ ನಿಗಮಗಳ ನೌಕರರು ಇಂಥದ್ದೊಂದು ಮುಷ್ಕರದಲ್ಲಿ ತೊಡಗಿಕೊಂಡಿದ್ದು, ಆ ಪೈಕಿ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ಮುಷ್ಕರನಿರತರ ವಿರುದ್ಧ ಕಠಿಣ ಕ್ರಮಕೈಗೊಂಡಿದೆ. ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿರುವ ಸಾರಿಗೆ ಸಿಬ್ಬಂದಿ ಪೈಕಿ ಚಾಲಕ-ನಿರ್ವಾಹಕರು ಸೇರಿ 45 ಮಂದಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮರಾವ್ ವರ್ಗಾವಣೆ ಆದೇಶ ಹೊರಡಿಸಿದ್ದಾರೆ.
ಕಲ್ಲಿನಿಂದ ಹೊಡೆದು ಸಾರಿಗೆ ಬಸ್​ ಚಾಲಕನ ಪ್ರಾಣ ತೆಗೆದ ಕಿಡಿಗೇಡಿಗಳು! ಮುಷ್ಕರ ಬಿಟ್ಟು ಕೆಲಸಕ್ಕೆ ಬಂದಿದ್ದಕ್ಕೆ ಶಿಕ್ಷೆ?

ಅಮ್ಮಾ ತಾಯಿ.. ಭಿಕ್ಷೆ ನೀಡಿ.. ಸಂಬಳ ಕೊಟ್ಟಿಲ್ಲ, ದಯವಿಟ್ಟು ಭಿಕ್ಷೆ ಹಾಕಿ: ಹಬ್ಬದ ದಿನವೇ ಸಾರಿಗೆ ಸಂಸ್ಥೆ ನೌಕರರಿಂದ ಭಿಕ್ಷಾಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − six =
Remember me
