ಬೆಂಗಳೂರು:ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇಕಡಾ 31ರಿಂದ 35ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2023 ಜನವರಿ 1 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಿಸಿದೆ.
2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ಸರ್ಕಾರಿ ನೌಕರರಿಗೆ 2023 ಜನವರಿ 1ರಿಂದಲೇ ತುಟ್ಟಿ ಭತ್ಯೆ ಹೆಚ್ಚಳ ಅನ್ವಯವಾಗಲಿದೆ.
2023 ಜನವರಿ 1 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 31ರಿಂದ 35ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.– ಮುಖ್ಯಮಂತ್ರಿ@siddaramaiahpic.twitter.com/C5wnY9ujjF
— CM of Karnataka (@CMofKarnataka)May 30, 2023ಸ
ಯುಜಿಸಿ, ಎಐಸಿಟಿಇ, ಐಸಿಎಆರ್‌ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಆದೇಶ ಅನ್ವಯಿಸಲಿದೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಹಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್‌ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೆ ಈ ಆದೇಶ ಅನ್ವಯಿಸುತ್ತದೆ ಎಂದು ಸರ್ಕಾರ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − five =
Remember me
