ವಿಜಯಪುರ:ಸರ್ಕಾರಿ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಶೌಚಗೃಹ ಇರದಿದ್ದರೆ ಶಿಕ್ಷಣ ಇಲಾಖೆ ಅಧಿಕಾರಿಗಳನ್ನೇ ಅಮಾನತುಗೊಳಿಸಲಾಗುವುದು ಎಂದು ಸಚಿವರೊಬ್ಬರು ಎಚ್ಚರಿಕೆ ನೀಡಿದ್ದಾರೆ.
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎಂ.ಬಿ.ಪಾಟೀಲ್ ಇಂಥದ್ದೊಂದು ಎಚ್ಚರಿಕೆಯನ್ನು ನೀಡಿದ್ದಾರೆ. ಇಂದು ನಡೆದ ಕೆಡಿಪಿ ಸಭೆಯಲ್ಲಿ ಅವರು ಹೆಣ್ಣು ಮಕ್ಕಳ ಶೌಚಗೃಹದ ವಿಚಾರವಾಗಿ ಡಿಡಿಪಿಐ ಮತ್ತು ಡಿಡಿಪಿಯು ಅವರಿಗೆ ಈ ಎಚ್ಚರಿಕೆ ನೀಡಿದರು.
ಇದನ್ನೂ ಓದಿ:ಮುಂಗಾರು ಮತ್ತಷ್ಟು ಚುರುಕು: ರಾಜ್ಯದ ಎಲ್ಲೆಲ್ಲಿ ಎಷ್ಟು ದಿನ ಆರೆಂಜ್ ಅಲರ್ಟ್?
ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಹೆಣ್ಣುಮಕ್ಕಳಿಗೆ ಶೌಚಗೃಹ ಇರಲೇಬೇಕು. ಶೌಚಗೃಹ ವಿದ್ಯಾರ್ಥಿನಿಯರ ಸಂಖ್ಯೆಗೆ ಅನುಗುಣವಾಗಿ ಇರಲೇಬೇಕು. ಇಲ್ಲದಿದ್ದರೆ ನಿಮ್ಮನ್ನು ಸಸ್ಪೆಂಡ್ ಮಾಡುವೆ ಎಂಬುದಾಗಿ ಅವರು ಡಿಡಿಪಿಐ ಉಮೇಶ ಶಿರಹಟ್ಟಿಮಠ, ಡಿಡಿಪಿಯು ಹೊಸಮನಿಗೆ ಎಚ್ಚರಿಕೆ ನೀಡಿದರು.
ಕಾಡಲ್ಲಿ ಯುವತಿಯ ಶವ ಪತ್ತೆ; ಆಕೆಯ ಮೂವರು ಚಿಕ್ಕಮ್ಮಂದಿರ ಬಂಧನ: ಆಗಿದ್ದೇನು?

ಇಬ್ಬರು ಮಕ್ಕಳ ತಾಯಿಯ ಕುತ್ತಿಗೆಗೆ ಇರಿದು, ತನ್ನ ಕುತ್ತಿಗೆಗೂ ಚುಚ್ಚಿಕೊಂಡ!; ಸಾಯಲೆತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದವನ ಕೃತ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + twenty =
Remember me
