ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳ ಸಿವಿಲ್ ಕಾಮಗಾರಿಗಳ ಹಲವಾರು ಅಂದಾಜುಗಳು ಅಧಿಕ ಹೆಚ್ಚುವರಿಗಳಿಂದ ಪರಿಷ್ಕೃತಗೊಳ್ಳುತ್ತಿರುವುದನ್ನು ತಡೆಯಲು ಹಾಗೂ ನಿಯಂತ್ರಿಸಲು ಕಾಮಗಾರಿ ಅಂದಾಜು ತಯಾರಿಕಾ ಅಧ್ಯಯನ ಸಮಿತಿ ರಚಿಸಲಾಗಿದೆ.ಲೊಕೋಪಯೋಗಿ ಇಲಾಖೆ ಪ್ರಧಾನ ಅಭಿಯಂತರ (ನಿವೃತ್ತ) ಬಿ. ಗುರುಪ್ರಸಾದ್ ಅಧ್ಯಕ್ಷತೆ ಸಮಿತಿಯು ಪರಾಮರ್ಶೆ ನಡೆಸಿ ಒಂದು ತಿಂಗಳಲ್ಲಿ ಸರ್ಕಾರಕ್ಕೆ ವರದಿ ನೀಡಲು ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.ಕಾಮಗಾರಿಗಳ ಯೋಜನೆ ಮತ್ತು ವಿನ್ಯಾಸ ತಯಾರಿಕೆಯಲ್ಲಿ ಸುಧಾರಣೆ, ಕಾಮಗಾರಿಗಳ ಸ್ವರೂಪ, ಭೂ ಒಡೆತನ ಹಾಗೂ ಕಾಮಗಾರಿ ಅಗತ್ಯ ಇರುವ ಭೂಮಿಯ ಪರಿಮಾಣ ಆಧರಿಸಿ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಕಾಲಮಿತಿ ನಿಗದಿಪಡಿಸುವುದು, ಕಾಮಗಾರಿಗಳ ಕರಾರುವಕ್ಕಾದ ಅಂದಾಜು ತಯಾರಿಕೆಗೆ ಅಗತ್ಯವಾದ ಮಣ್ಣಿನ ಗುಣ ಪರೀಕ್ಷೆ, ಹೂಳೆತ್ತುವಿಕೆ, ಸ್ಥಳ ಪರಿವೀಕ್ಷಣೆ, ಇತರೆ ಅಗತ್ಯ ಪರೀಕ್ಷೆಗಳನ್ನು ಯಾವ ಹಂತದಲ್ಲಿ ಕೈಗೊಳ್ಳಬೇಕೆಂದು ಕಡ್ಡಾಯಗೊಳಿಸುವುದು ಸೇರಿದಂತೆ 14 ಅಂಶಗಳ ಬಗ್ಗೆ ವರದಿ ನೀಡಲಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × 4 =
Remember me
