ಬೆಂಗಳೂರು:ನಾಲ್ವರು ಡಿವೈಎಸ್​ಪಿ (ಡೆಪ್ಯೂಟಿ ಸೂಪರಿಟೆಂಡೆಂಟ್​ ಆಫ್​ ಪೊಲೀಸ್​) ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಿಐಡಿ ಡಿವೈಎಸ್​ಪಿಗಳಾಗಿದ್ದ ವಿ.ಗೋವಿಂದರಾಜು ಅವರನ್ನು ಹುಬ್ಬಳ್ಳಿ-ಧಾರವಾಡ ನಗರದ ಹುಬ್ಬಳ್ಳಿ ಉತ್ತರ ವಿಭಾಗಕ್ಕೆ ಮತ್ತು ಅನುಷಾ ಅವರನ್ನು ಹಬ್ಬಳ್ಳಿ-ಧಾರವಾಡ ನಗರದ ಧಾರವಾಡ ನಗರ ಉಪವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.
ಹಾಗೇ ರಾಜ್ಯ ಗುಪ್ತವಾರ್ತೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಿವೈಎಸ್​ಪಿಗಳಾದ ವಿನಾಯಕ ಎನ್​. ಶೆಟ್ಟಿಗೇರ್​ ಅವರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಉಪವಿಭಾಗಕ್ಕೆ ಮತ್ತು ಶಿವಾನಂದ ಎನ್​. ಮದರಖಂಡಿಯವರನ್ನು ಶಿಕಾರಿಪುರ ಉಪವಿಭಾಗಕ್ಕೆ ಟ್ರಾನ್ಸ್​ಫರ್ ಮಾಡಿ ರಾಜ್ಯ ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರ ಕಚೇರಿ ಆದೇಶ ಹೊರಡಿಸಿದೆ.
ಸುಪ್ರೀಂಕೋರ್ಟ್ ಮಾಜಿ ಸಿಜೆಐ ರಂಜನ್​ ಗೊಗೊಯಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ ರಾಷ್ಟ್ರಪತಿ ರಾಮನಾಥ ಕೋವಿಂದ…

ಕಾಮೆಂಟರಿಯನ್ನು ಗೌರವವಾಗಿ ಪರಿಗಣಿಸುತ್ತೇನೆ ಹೊರತು ಅದನ್ನೇ ಅರ್ಹತೆ ಅಂದುಕೊಂಡಿಲ್ಲ: ಸಂಜಯ್​ ಮಂಜ್ರೇಕರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + three =
Remember me
