ಬೆಂಗಳೂರು:ಲಾಕ್​ಡೌನ್ ಸಡಿಲಿಸಿ ಆರ್ಥಿಕ ಚಟುವಟಿಕೆಗೆ ಅವಕಾಶ ನೀಡುತ್ತಿದ್ದಂತೆ ಸೋಂಕು ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ಜಿಲ್ಲಾಡಳಿತಗಳ ಜವಾಬ್ದಾರಿ ಹೆಚ್ಚಾಗಿದೆ. ಜತೆಗೆ ಸರ್ಕಾರ ಎಚ್ಚರಿಕೆ ಸಹಿತ 7 ಸೂತ್ರ ಪಾಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಸಿದೆ. 2 ದಿನಗಳ ಹಿಂದಷ್ಟೇ ಎಲ್ಲ ಡಿಸಿಗಳ ಜತೆ ವಿಡಿಯೋ ಸಂವಾದ ನಡೆಸಿದ್ದ ಅವರು, ಇದೀಗ ವೈಯಕ್ತಿಕವಾಗಿ ಯಾವುದಕ್ಕೆ ಆದ್ಯತೆ ಕೊಡಬೇಕೆಂದು ಸ್ಪಷ್ಟ ಸೂಚನೆ ಕಳಿಸಿದ್ದಾರೆ.
ಕರೊನಾ ಹರಡುವಿಕೆ ನಿಯಂತ್ರಿಸುವ ವಿಚಾರದಲ್ಲಿ ನಾವು ಮುಂದಿನ ಹಂತಕ್ಕೆ ಹೋಗುತ್ತಿರುವಾಗ ಆರ್ಥಿಕ ಚಟುವಟಿಕೆ ಗಮನಾರ್ಹವಾಗಿ ದೊಡ್ಡ ಪ್ರಮಾಣದಲ್ಲಿ ಪುನರಾರಂಭಿಸಲು ಪ್ರಯತ್ನಿಸಲಾಗಿದೆ. ಜತೆಗೆ ರೋಗ ಹರಡುವಿಕೆಯೂ ಹೆಚ್ಚಾಗುವ ನಿರೀಕ್ಷೆ ಇದೆ. ಇದನ್ನು ನಿಯಂತ್ರಿಸಲು ಬಲವಾದ ಸರ್ವೆಕ್ಷಣಾ ಕ್ರಮಗಳು ಅಗತ್ಯ’ ಎಂದು ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ.
ಇದನ್ನೂ ಓದಿ:ಗಿಟಾರ್​ ನುಡಿಸಿ ರೈಲು ಪ್ರಯಾಣಿಕರನ್ನು ರಂಜಿಸಿದ ಕರೊನಾ ಸೇನಾನಿ
“ಆತ್ಮ ನಿರ್ಭರ್ ಭಾರತ್” ಪ್ಯಾಕೇಜ್‍ನ 5ನೇ ದಿನದ ಘೋಷಣೆ ಕುರಿತು ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ಹೀಗಿದೆ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen + 5 =
Remember me
