ಬೆಂಗಳೂರು :ರಾಜ್ಯಪಾಲರಾದ ಥಾವರ್​ಚಂದ್ ಗೆಹ್ಲೋತ್​ ಅವರು ಇಂದು ರಾಜಭವನದಲ್ಲಿ ಉಪಯುಕ್ತ ಗಿಡಗಳನ್ನು ನೆಡುವ ಕಾರ್ಯ ಕೈಗೊಂಡರು. ಮಾವು ಮತ್ತು ತೆಂಗಿನ ಗಿಡಗಳನ್ನು ನೆಟ್ಟು ನೀರೆರೆದ ಗೆಹ್ಲೋತ್​ ಅವರು, “ನಾವೆಲ್ಲರೂ ಆಗಿಂದಾಗ್ಗೆ ಗಿಡ ನೆಟ್ಟು ಪರಿಸರ ಸಂರಕ್ಷಣೆ ಮಾಡಬೇಕು” ಎಂದು ಕರೆ ನೀಡಿದರು.
ಗೆಹ್ಲೋತ್​ ಅವರು ರಾಜಭವನದ ಅಂಗಳದಲ್ಲಿ ತಮ್ಮ ಅವಧಿಯಲ್ಲಿ ಮಾವು ಮತ್ತು ತೆಂಗಿನ ಗಿಡಗಳನ್ನು ನೆಟ್ಟು ಬೆಳೆಸಿ, ಹಣ್ಣಿನ ತೋಟ ನಿರ್ಮಾಣ ಮಾಡುವ ಆಶಯ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರೊಂದಿಗೆ, ರಾಜಭವನದ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕೂಡ ಗಿಡಗಳನ್ನು ನೆಟ್ಟರು.
ಒಂದು ಪ್ಲೇಟ್​ಗೆ 15 ಸಾವಿರ ರೂಪಾಯಿ! ಇದು ಭೂಮಿಯ ಅತ್ಯಂತ ದುಬಾರಿ ಫ್ರೆಂಚ್​ ಫ್ರೈಸ್​!

ಕರೊನಾ ಹೆಚ್ಚಳದ ಕಳವಳ: ಕೇರಳಕ್ಕೆ ಕೇಂದ್ರದ ತಂಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − seven =
Remember me
