ಬಾಗಲಕೋಟೆ:ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಹೊಸ ಮದ್ಯದಂಗಡಿ, ವೈನ್ ಶಾಪ್ ಪ್ರಾರಂಭ ಮಾಡುವುದಿಲ್ಲ. ಇದು ಬಿಜೆಪಿ ಸರ್ಕಾರದ ನೀತಿ ಎಂದು ಡಿಸಿಎಂ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ.
ನಾವು ರಾಜ್ಯದಲ್ಲಿ ಹೆಚ್ಚು ಮದ್ಯದಂಗಡಿ ತೆರೆಯುವ ಆದೇಶ ಮಾಡಿಲ್ಲ. ಇದು ಸತ್ಯಕ್ಕೆ ದೂರವಾದ ಸಂಗತಿ. ಆರ್​ಎಸ್​ಎಸ್ ಹಿನ್ನೆಲೆ ಇರುವ ನಮ್ಮ ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಅದಕ್ಕೆ ಬದ್ಧರಾಗಿದ್ದಾರೆ. ನಮ್ಮ ಪ್ರತಿನಿಧಿಗಳು ಯಾರೂ ಸಹ ಸಾರಾಯಿ ಅಂಗಡಿ ತೆರೆಯಲು ಬಯಸುವುದಿಲ್ಲ ಎಂದು ಹೇಳಿದರು.
ಇದನ್ನೂ ಓದಿರಿಗಣೇಶ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ, ತಾಕತ್ತಿದ್ದರೆ ನಮ್ಮನ್ನು ಬಂಧಿಸಲಿ; ಪ್ರಮೋದ್​ ಮುತಾಲಿಕ್​
ರಾಜ್ಯದಲ್ಲಿ ಸಾರಾಯಿ ಬಂದ್ ಮಾಡಿದ್ದು ಬಿ.ಎಸ್​.ಯಡಿಯೂರಪ್ಪ ನೇತೃತ್ವದ ಸರ್ಕಾರ. ಪಾಕೇಟ್ ಸಾರಾಯಿ ಮಾರಾಟ ಬಂದ್ ಮಾಡಿದ್ದೇವೆ. ಇದೀಗ ರಾಜ್ಯದಲ್ಲಿ ಮತ್ತೆ ಹೊಸದಾಗಿ ಮದ್ಯದಂಗಡಿ, ವೈನ್ ಶಾಪ್ ಪ್ರಾರಂಭ ಮಾಡುವುದಿಲ್ಲ ಎಂದು ಗೋವಿಂದ ಕಾರಜೋಳ ತಿಳಿಸಿದರು.
ರಾತ್ರೋರಾತ್ರಿ 70ಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆ ಮೇಲೆ ದಾಳಿ, ಅಪಾರ ಪ್ರಮಾಣದ ಮಾರಕಾಸ್ತ್ರ ವಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 8 =
Remember me
