ಉತ್ತರಕನ್ನಡ:ಯಲ್ಲಾಪುರದ ಆರತಿಬೈಲ್ ಬಳಿ ಸೋಮವಾರ ಮಧ್ಯಾಹ್ನ ಸಾರಿಗೆ ಬಸ್​ ಅಪಘಾತಕ್ಕೀಡಾಗಿದ್ದು, 25 ವಿದ್ಯಾರ್ಥಿಗಳು ಸೇರಿ 37 ಮಂದಿ ಗಾಯಗೊಂಡಿದ್ದಾರೆ.
ಕಳಚೆಯಿಂದ ಯಲ್ಲಾಪುರ ಕಡೆ ತೆರಳುತ್ತಿದ್ದ ಸರ್ಕಾರಿ ಬಸ್ ಚಾಲಕನ ನಿಯಂತ್ರಣತಪ್ಪಿ, ಧರೆಗೆ ಅಪ್ಪಳಿಸಿದ ಪರಿಣಾಮ ಬಸ್​ನ ಮುಂಭಾಗ ಜಖಂಗೊಂಡಿದೆ.ಇದನ್ನೂ ಓದಿರಿಸರ್ಕಾರಿ ಆಸ್ಪತ್ರೆ ಬೆಡ್​ ಮೇಲೆ ರೊಮಾನ್ಸ್​, ಆಶಾ ಕಾರ್ಯಕರ್ತೆ ಜತೆ ಯುವಕನ ಲವ್ವಿಡವ್ವಿ ವಿಡಿಯೋ ವೈರಲ್​
ಬಸ್​ನಲ್ಲಿ ಬಹುತೇಕ ವಿದ್ಯಾರ್ಥಿಗಳೇ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಗಾಯಗೊಂಡವರನ್ನ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸರ್ಕಾರಿ ಆಸ್ಪತ್ರೆ ಬೆಡ್​ ಮೇಲೆ ರೊಮಾನ್ಸ್​, ಆಶಾ ಕಾರ್ಯಕರ್ತೆ ಜತೆ ಯುವಕನ ಲವ್ವಿಡವ್ವಿ ವಿಡಿಯೋ ವೈರಲ್​

ಐಸಿಯುನಲ್ಲಿದ್ದಾರೆ ರಮೇಶ್​ ಜಾರಕಿಹೊಳಿ, ಪರಿಸ್ಥಿತಿ ಗಂಭೀರ?

ಸಿಡಿ ಕೇಸ್​ಗೆ ಟಕ್ಕರ್​ ಕೊಟ್ಟ ವಕೀಲೆ ಮೀರಾ ರಾಘವೇಂದ್ರ!

2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಕುಮಾರಸ್ವಾಮಿ ಇವತ್ತು ತುಂಬಿದ ಕೊಡ! ಅಂದಿನ ಹಣದ ರಹಸ್ಯ ಕೆದಕಿದ ಜಮೀರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
