ವಿಜಯಪುರ:ಇಂಡಿ ತಾಲೂಕಿನ ಲಾಳಸಂಗಿ ಗ್ರಾಮದ ಬಳಿ ಇಂದು ಬೆಳಗ್ಗೆ ಸಾರಿಗೆ ಬಸ್​ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್​ ಸವಾರರಿಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ.
ಖೇಡಗಿ ಗ್ರಾಮದ ಕೆವಿಜಿ ಬ್ಯಾಂಕ್ ಮ್ಯಾನೇಜರ್ ಡಿ.ಎಸ್.ಬಿರಾದಾರ, ಕ್ಯಾಶಿಯರ್ ಚೈತನ್ಯ ಕುಮಾರ ಮೃತ ದುರ್ದೈವಿಗಳು. ಬ್ಯಾಂಕ್​ ಕೆಲಸ ನಿಮಿತ್ತ ಇವರಿಬ್ಬರೂ ಬೈಕ್​ನಲ್ಲಿ ಹೋಗುತ್ತಿದ್ದರು. ಈ ವೇಳೆ ಎದುರುಗಡೆಯಿಂದ ಬಂದ ಸಾರಿಗೆ ಬಸ್​ ಮತ್ತು ಬೈಕ್​ ನಡುವೆ ಅಪಾಘತ ಸಂಭವಿಸಿದೆ.ಇದನ್ನೂ ಓದಿರಿಎರಡು ಮಕ್ಕಳ ತಾಯಿ ಆತ್ಮಹತ್ಯೆ! ಇಂಥ ನೀಚ ಕೆಲಸಕ್ಕೆ ಇಳಿದನಾ ಗಂಡ?
ತೀವ್ರಗಾಯಗೊಂಡ ಬಿರಾದಾರ ಮತ್ತು ಚೈತನ್ಯ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದರು. ಸ್ಥಳಕ್ಕೆ ಬಂದ ಇಂಡಿ ಗ್ರಾಮೀಣ ಠಾಣೆ ಪೊಲೀಸರು ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಿದರು. ಬಸ್ ಚಾಲಕ ಹಾಗೂ ಬಸ್ ಅನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಿಡಿ ಪ್ರಕರಣ: ವಿಚಾರಣೆಗೆ ಹಾಜರಾದ ಜಾರಕಿಹೊಳಿಗೆ 50 ಪ್ರಶ್ನೆ ಎದುರಾಯ್ತು! ಏನೆಲ್ಲ ಉತ್ತರ ಕೊಟ್ರು ಗೊತ್ತಾ?

ಅತ್ತ ತೋಟದಲ್ಲಿ ಪೂಜೆ ನಡೆಯುತ್ತಿತ್ತು, ಇತ್ತ ಮನೆಯಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ!

ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ

ಕದ್ದ ಕಾರಿನಲ್ಲಿದ್ದ ವಸ್ತು ನೋಡಿ ಬೆಚ್ಚಿದ ಖದೀಮರು, ಕಾರಿನಲ್ಲೇ ಚಿನ್ನಾಭರಣ ಬಿಟ್ಟು ಎಸ್ಕೇಪ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
