ಶಿರಸಿ:ಖಾಸಗಿ ಸಂಸ್ಥೆಗಳ ಎಫ್‌ಎಸ್‌ಎಲ್ ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ:ಪಾಕ್​ ಕ್ರಿಕೆಟ್ ತಂಡಕ್ಕೆ ಸೇನೆಯಿಂದ ತರಬೇತಿ!: ಕಾರಣ ಹೀಗಿದೆ ನೋಡಿ..
ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಖಾಸಗಿ ಸಂಸ್ಥೆಯೊಂದರ ಎಫ್‌ಎಸ್‌ಎಲ್ ವರದಿಯನ್ನು ತಂದಿಟ್ಟು ರಾಜ್ಯದ ಜನರ ದಿಕ್ಕು ತಪ್ಪಿಸಿದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಈ ಸಂದರ್ಭದಲ್ಲಿ ಖಾಸಗಿ ಸಂಸ್ಥೆ ನೀಡುವ ಎಫ್‌ಎಸ್‌ಎಲ್ ವರದಿಯನ್ನು ಸರ್ಕಾರ ಒಪ್ಪುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಧ್ಯತೆಯಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 854 ಕೋಟಿ ರೂ ಪಿಡಿ ಖಾತೆಯಲ್ಲಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಉಚಿತ ಸಹಾಯವಾಣಿ ಆರಂಭಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ಸಚಿವರು ಮತ್ತು ಶಾಸಕರ ಅಧ್ಯಕ್ಷತೆ ಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ. ಪ್ರತೀ ವಾರಕ್ಕೊಮ್ಮೆ ಪಿಡಿಒ ಗಳು ಮತ್ತು ವಿಎ ಗಳ ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ. ಈ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಡಿಸಿ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಸನಾ ಜಾವೆದ್ ಕೈಹಿಡಿಯುತ್ತಿದ್ದಂತೆ ಕೈಕೊಟ್ಟ ಶೋಯೆಬ್ ಮಲಿಕ್ ಅದೃಷ್ಟ..! ಸಾನಿಯಾ ಶಾಪ ಇಷ್ಟು ಬೇಗ ತಟ್ಟಿತಾ ಎಂದ ನೆಟ್ಟಿಗರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
