ಬೆಂಗಳೂರು:ಆ್ಯಸಿಡ್ ದಾಳಿಗೆ ಒಳಗಾದ ಯುವತಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗ ನೀಡುವೆ. ಈ ಕುರಿತು ಮುಖ್ಯ ಕಾರ್ಯದರ್ಶಿಗೆ ಸೂಚಿಸುವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಭರವಸೆ ನೀಡಿದರು.
ನೊಂದ ಯುವತಿ ಹಾಗೂ ಪಾಲಕರು ಸಲ್ಲಿಸಿದ ಅಹವಾಲನ್ನು ಮಂಗಳವಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಆ್ಯಸಿಡ್ ದಾಳಿಗೆ ಒಳಗಾದ ಮಹಿಳೆಯರಿಗೆ ಮಾಸಿಕ ಗೌರವಧನ 3,000 ರಿಂದ 10 ಸಾವಿರ ರೂ.ಗೆ ಹೆಚ್ಚಿಸಿದ್ದು, ನೊಂದ ಯುವತಿ ಕುಟುಂಬದ ಪರಿಸ್ಥಿತಿ ಅವಲೋಕಿಸಿ ಮಂಜೂರು ಮಾಡಲು ಅಧಿಕಾರಿಗಳಿಗೆ ತಿಳಿಸಿರುವೆ. ಮನೆ ಮಂಜೂರು ಮಾಡಲು ಕೇಳಿಕೊಂಡಿದ್ದು, ಬಡವರಿಗೆ ನಿರ್ಮಿಸುತ್ತಿರುವ ಮನೆಗಳ ಪೈಕಿ ಒಂದನ್ನು ಮಂಜೂರು ಮಾಡುವ ಕುರಿತು ವಸತಿ ಸಚಿವರೊಂದಿಗೆ ಚರ್ಚಿಸಿ ಸಲಹೆ ನೀಡುವೆ ಎಂದರು.
‘ಭಾರತದ ಉಕ್ಕಿನ ಮನುಷ್ಯ’ ಖ್ಯಾತಿಯ ಜಮ್ಶೆಡ್ ಜೆ ಇರಾನಿ ನಿಧನ

ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ದರ ಪರಿಷ್ಕರಣೆ: ಸಾಕು ನಾಯಿಗೆ ಅರ್ಧ ಟಿಕೆಟ್​! 30 ಕೆಜಿ ಲಗೇಜ್​ ಸಾಗಣೆ ಉಚಿತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − four =
Remember me
