ಬಾಗಲಕೋಟೆ:ಮೇ 07ರಂದು ನಡೆಯಲಿರುವ ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನದ ಸಲುವಾಗಿ ಕರ್ತವ್ಯಕ್ಕೆ ತೆರಳುತ್ತಿದ್ದ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು, ಬಸ್​ ಹತ್ತುವ ವೇಳೆ ದಿಢೀರ್ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಗಲಕೋಟೆಯ ಮುಧೋಳ ನಗರದಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಪ್ರಜ್ವಲ್​ ರೇವಣ್ಣ ಬಂಧನಕ್ಕೆ ಕ್ಷಣಗಣನೆ; ಇದೊಂದು ವಿಷಯಕ್ಕೆ ಕಾಯ್ತಿದ್ದಾರೆ ಎಸ್​ಐಟಿ ಅಧಿಕಾರಿಗಳು
ಬಸ್ ನಿಲ್ದಾಣದ ಗೇಟ್ ಬಳಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಚುನಾವಣಾ ಕರ್ತವ್ಯಕ್ಕೆ ತೆರಳಲು ಬಸ್ ಹತ್ತಲು ಬಂದಿದ್ದ ವೇಳೆ ಹೃದಯಾಘಾತದಿಂದ ಸಾವಿಗೀಡಾದ ಶಿಕ್ಷಕನನ್ನು ಗೋವಿಂದಪ್ಪ ಸಿದ್ದಾಪುರ ಎಂದು ಗುರುತಿಸಲಾಗಿದೆ.
ಮೃತಪಟ್ಟ ವ್ಯಕ್ತಿ ಸರಕಾರಿ ಪ್ರಾಥಮಿಕ ಶಾಲೆ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಚುನಾವಣೆಯ ಹಿನ್ನಲೆ ಅವರನ್ನು ಜಮಖಂಡಿ ತಾಲೂಕಿನ ಮೈಗೂರು ಪ್ರಾಥಮಿಕ ಶಾಲೆ ಮತಗಟ್ಟೆಗೆ ಚುನಾವಣಾ ಕರ್ತವ್ಯಕ್ಕೆ ಆಹ್ವಾನಿಸಲಾಗಿತ್ತು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ.
ಈತ ಕ್ರೀಸ್​ಗೆ ಬಂದ್ರೆ ಬೌಲರ್​ಗಳೇ ಬೆವರುತ್ತಾರೆ! ಅಜಯ್​ ಜಡೇಜಾ ಹೆಸರಿಸಿದ ಸ್ಟಾರ್​ ಬ್ಯಾಟ್ಸ್​ಮನ್ ಇವರೇ

ಪ್ರಜ್ವಲ್​ ರೇವಣ್ಣ ಬಂಧನಕ್ಕೆ ಕ್ಷಣಗಣನೆ; ಇದೊಂದು ವಿಷಯಕ್ಕೆ ಕಾಯ್ತಿದ್ದಾರೆ ಎಸ್​ಐಟಿ ಅಧಿಕಾರಿಗಳು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:two × 1 =
Remember me
