ಕೋಲಾರ:ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ ನಡೆದು ಫಲಿತಾಂಶ ಪ್ರಕಟವಾದ ಅದರ ಎಫೆಕ್ಟ್​ ಈ ಊರಿನವರಿಗೆ ಸಂಕಷ್ಟ ತಂದಿದೆ.
ಊರಿನ ಜನ ತನಗೆ ಮತ ಹಾಕಿಲ್ಲವೆಂದು ಕೋಪಗೊಂಡ ಪರಾಜಿತ ಅರ್ಥಿಯೊಬ್ಬ ರಸ್ತೆ ಬಂದ್ ಮಾಡಿ ದರ್ಪ ಮೆರೆದಿದ್ದಾನೆ. ಇಂತಹ ಘಟನೆ ಮಾಲೂರು ತಾಲೂಕಿನ ಅಗ್ರಹಾರ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ.ಇದನ್ನೂ ಓದಿರಿಶರವೇಗದ ರೈಲಿನ ಎದುರು ಧರ್ಮೇಗೌಡ ನಿಂತಿದ್ಹೇಗೆ? ರೈಲು ಚಾಲಕ ಬಾಯ್ಬಿಟ್ಟ ಭಯಾನಕ ಸತ್ಯ
ಚುನಾವಣೆಗೆ ಸ್ಪರ್ಧಿಸಿದ್ದ ಗಿರಿಗೌಡ ಎಂಬಾತ ಸೋಲು ಕಂಡಿದ್ದಾರೆ. ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಅಂದರೆ ನಿನ್ನೆ (ಬುಧವಾರ) ರಾತ್ರಿಯೇ ಅಗ್ರಹಾರ ಹೊಸಹಳ್ಳಿ ಗ್ರಾಮದಿಂದ ಹುಣಿಸೆದಿನ್ನೆಗೆ ಹೋಗುವ ರಸ್ತೆಯಲ್ಲಿ ಜೆಸಿಬಿ ಮೂಲಕ ಗುಂಡಿ ತೆಗೆದು ಗ್ರಾಮಸ್ಥರಿಗೆ ತೊಂದರೆ ಮಾಡಲಾಗಿದೆ.
ಸುಮಾರು 25 ಮನೆಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯನ್ನು ಬಂದ್​ ಮಾಡಿ ಗಿರಿಗೌಡ ದರ್ಪ ತೋರುತ್ತಿದ್ದಾನೆ. ನಮಗೆ ನ್ಯಾಯ ಕೊಡಿ ಎಂದು ಗ್ರಾಮಸ್ಥರು ಅಳಲುತೋಡಿಕೊಂಡಿದ್ದಾರೆ.
ಪ್ರಣಾಳಿಕೆ ಪತ್ರದಲ್ಲೇ ಮತದಾರರನ್ನು ಬೆದರಿಸಿದ್ದ ಗಂಡೆದೆ ಗಂಗಮ್ಮನಿಗೆ ಬಿದ್ದ ಮತ ಎಷ್ಟು?

ಗ್ರಾಪಂ ಚುನಾವಣೆ: ಪತ್ನಿ ಸೋಲಿಗೆ ಪತಿಯ ಜೀವವೇ ಹೋಯ್ತು!

ಗ್ರಾಪಂ ಚುನಾವಣೆ: ಈ ಕ್ಷೇತ್ರಕ್ಕೆ 26 ವರ್ಷದ ಬಳಿಕ ಮತದಾನ, ಮಂಗಳಮುಖಿ ಗೆಲುವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + thirteen =
Remember me
