ಕುಷ್ಟಗಿ(ಕೊಪ್ಪಳ):ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಮತದಾನದ ಮುನ್ನಾ ದಿನವಾದ ಶನಿವಾರ ಕೊನೆಯುಸಿರೆಳೆದಿದ್ದಾರೆ.
ವೀರಭದ್ರಪ್ಪ ಬಡಿಗೇರ್ ಮೃತರು. ಇವರು ಮೇಣೆಧಾಳ ಗ್ರಾಮದ 2ನೇ ವಾರ್ಡ್​ನಿಂದ ಸಾಮಾನ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.ಇದನ್ನೂ ಓದಿರಿಮಹಿಳಾ ಸಹೋದ್ಯೋಗಿಗಳ ಅಶ್ಲೀಲ ದೃಶ್ಯವನ್ನು ತನ್ನ ಪ್ರಿಯಕರನಿಗೆ ಕಳುಹಿಸುತ್ತಿದ್ದ ಪ್ರೇಯಸಿ! ಮುಂದೇನಾಯ್ತು?
ವೀರಭದ್ರಪ್ಪ ಬಡಿಗೇರ್ ಅವರು ಮೊದಲೇ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಶನಿವಾರ ಪಾರ್ಶವಾಯು ಕಾಣಿಸಿಕೊಂಡಿದ್ದು, ಕುಷ್ಟಗಿ‌ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. 2ನೇ ಹಂತದ ಗ್ರಾಪಂ ಚುನಾವಣೆ ನಾಳೆ(ಭಾನುವಾರ) ನಡೆಯಲಿದೆ.
ಸಾಹಸಸಿಂಹ ವಿಷ್ಣುವರ್ಧನ್​ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟ ತೆಲುಗು ನಟ: ತಿರುಗಿಬಿದ್ದ ಕನ್ನಡಿಗರು

ಗಂಡನ ರಾಸಲೀಲೆ ವೃತ್ತಾಂತ ಬಿಚ್ಚಿಟ್ಟ ಹೆಂಡತಿ! ಈತನ ಚಾನ್ಸ್​ ಆಸೆಗೆ ಬಲಿಯಾದ್ರೆ ಬದುಕೇ ನರಕ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
