ಬೀದರ್:ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ಚುನಾವಣೆಯ 2ನೇ ಹಂತದ ಮತದಾನ ಇಂದು (ಭಾನುವಾರ) ನಡೆದಿದೆ,. ಈ ವೇಳೆ ಕೆಲವೆಡೆ ಗಲಾಟೆ, ಅಭ್ಯಥಿ ಮೇಲೆ ಹಲ್ಲೆ, ಮತಗಟ್ಟೆ ಆವರಣದಲ್ಲಿ ಲಘುಲಾಠಿ ಪ್ರಹಾರ ಸೇರಿದಂತೆ ನಾನಾ ಕಾರಣಕ್ಕೆ ಅಹಿತಕರ ಘಟನೆಗಳು ಸಂಭವಿಸಿವೆ. ಜಿಲ್ಲೆಯಲ್ಲಿ ಮತದಾನಕ್ಕೆ ಆಗಮಿಸುತ್ತಿದ್ದ ವೇಳೆ ಇನ್ನೊವಾ ಕಾರು ಪಲ್ಟಿಯಾಗಿದೆ.
ಮತ ಚಲಾಯಿಸಲೆಂದು ಮಹಾರಾಷ್ಟ್ರದ ಪೂನಾದಿಂದ ಇನ್ನೋವಾ ಕಾರಿನಲ್ಲಿ ಮತದಾರರು ಆಗಮಿಸುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ-65ರ ಮೇಲಿರುವ ಉಮ್ಮಾಪೂರ ಕ್ರಾಸ್ ಬಳಿ ಕಾರು ಪಲ್ಟಿಯಾಗಿದೆ.
ಇನ್ನೊವಾ ಕಾರನಲ್ಲಿದ್ದ 11 ಜನರು ಗಂಭೀರ ಗಾಯಗೊಂಡಿದ್ದು, ಬಸವಕಲ್ಯಾಣ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳೆಲ್ಲರೂ ಔರಾದ್​​ ತಾಲೂಕಿನ ರಕ್ಷಾಳ(ಕೆ)‌ ಗ್ರಾಮದವರು. ಸ್ಥಳಕ್ಕೆ ಬಸವಕಲ್ಯಾಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾಶಿ ವಿಶ್ವೇಶ್ವರ ದೇಗುಲ ಅರ್ಚಕರನ್ನು ಕೊಂದು 2 ದಿನ ಅಂಗಡಿಯಲ್ಲೇ ಶವ ಇಟ್ಟಿದ್ದು ಏಕೆ? ಬಯಲಾಯ್ತು ಸ್ಫೋಟಕ ರಹಸ್ಯ

ರಾಜಕೀಯ ತುಂಬಾ ಕಷ್ಟ… ಎಂದ ಅಣ್ಣಾಮಲೈ!

ಯಾವ ಜಯಂತಿನ್ಲಾ? ಹನುಮ ಹುಟ್ಟಿದ ತಾರೀಖು‌‌ ನಿನಗೆ ಗೊತ್ತಾ? ಸುಮ್ನೆ ಚಿಕನ್​ ತಿನ್ಲಾ: ಸಿದ್ದರಾಮಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − ten =
Remember me
