ಮೈಸೂರು:ಗ್ರಾಮ ಪಂಚಾಯಿತಿ ಚುನಾವಣೆಯ ಕಾವು ಜೋರಾಗಿದ್ದು, ಎಲ್ಲ ಪಕ್ಷಗಳು ಗೆಲುವಿನ ರಣತಂತ್ರ ಎಣೆಯಲು ಸಿದ್ಧವಾಗಿವೆ. ಹೀಗಿರುವಾಗ ಜೆಡಿಎಸ್​ ಪಕ್ಷದ ವರಿಷ್ಠರು ತೆಗೆದುಕೊಂಡಿರುವ ತೀರ್ಮಾನ ಬಹಳ ಅಚ್ಚರಿ ಮೂಡಿಸಿದೆ.
ಪಕ್ಷದ ಪ್ರಮುಖ ನಾಯಕರಿಗೆ ಕ್ಷೇತ್ರವಾರು ಹೊಣೆಗಾರಿಕೆ ಹಂಚಿಕೆ ಮಾಡಲಾಗಿದೆ. ಸ್ಥಳೀಯ ಶಾಸಕರಿದ್ದರೂ ನಾಯಕರ ಅದಲು-ಬದಲು ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಶಾಸಕ ಜಿ.ಟಿ.ದೇವೇಗೌಡರನ್ನು ಚಾಮುಂಡೇಶ್ವರಿ ಬದಲು ಹುಣಸೂರಿಗೆ ಶಿಫ್ಟ್​ ಮಾಡಲಾಗಿದೆ.
ಜಿಟಿಡಿ ಮಾತ್ರವಲ್ಲ ಪಿರಿಯಾಪಟ್ಟಣಕ್ಕೆ ತಿ.ನರಸೀಪುರ ಶಾಸಕರಿಗೆ ಹೊಣೆ ನೀಡಲಾಗಿದೆ. ಜೆಡಿಎಸ್ ಕ್ಷೇತ್ರವಾರು ಹೊಣೆಗಾರಿಕೆ ಹಂಚಿಕೆ ಮಾಡಿರುವ ಪಟ್ಟಿ ಈ ಕೆಳಕಂಡಂತಿದೆ.
ಕಾಂಗ್ರೆಸ್​ ಬಿಜೆಪಿ ಒಟ್ಟಾಗಿದಾವೆ! ನಾವು ಮೈತ್ರಿ ಮುರೀತೀವೆ ಎಂದ ಮೈತ್ರಿ ಪಕ್ಷ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:4 × 4 =
Remember me
