ಚಿಕ್ಕಬಳ್ಳಾಪುರ:ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪತ್ನಿ ಸೋತಿದ್ದಕ್ಕೆ ಆಘಾತಗೊಂಡ ಪತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಚಿಂತಾಮಣಿ ತಾಲೂಕಿನ ನಲ್ಲರಾಳಪಲ್ಲಿಯ ವಿಶ್ವನಾಥ್ ಮೃತರು. ಇವರ ಪತ್ನಿ ಚೈತ್ರಾ ಗ್ರಾಪಂ ಚುನಾವಣೆಗೆ ಸ್ಪರ್ಧಿಸಿದ್ದರು. ಗಂಡ-ಹೆಂಡತಿ ಇಬ್ಬರೂ ಬಿರುಸಿನ ಪ್ರಚಾರ ನಡೆಸಿದ್ದರು. ನಿನ್ನೆ(ಬುಧವಾರ) ಫಲಿತಾಂಶ ಪ್ರಕಟವಾಗಿದ್ದು, ಚೈತ್ರಾ ಸೋತರು.
ಚುನಾವಣೆಯಲ್ಲಿ ಪತ್ನಿಗೆ ಸೋಲಾಗಿದ್ದಕ್ಕೆ ತುಂಬಾ ನೊಂದುಕೊಂಡಿದ್ದ ವಿಶ್ವನಾಥ್​, ಖಿನ್ನತೆಗೆ ಒಳಗಾಗಿದ್ದರು. ಬುಧವಾರ ರಾತ್ರಿ ಮನೆಯಲ್ಲಿ ಮಲಗಿದ್ದಲ್ಲೇ ಹೃದಯಾಘಾತವಾಗಿದ್ದು, ಮೃತಪಟ್ಟಿದ್ದಾರೆ.
ಶರವೇಗದ ರೈಲಿನ ಎದುರು ಧರ್ಮೇಗೌಡ ನಿಂತಿದ್ಹೇಗೆ? ರೈಲು ಚಾಲಕ ಬಾಯ್ಬಿಟ್ಟ ಭಯಾನಕ ಸತ್ಯ

ಗ್ರಾಪಂ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಕಾಂಗ್ರೆಸ್​​ಗೆ ಶುರುವಾಯ್ತು ಟೆನ್ಷನ್​!

ಪ್ರಣಾಳಿಕೆ ಪತ್ರದಲ್ಲೇ ಮತದಾರರನ್ನು ಬೆದರಿಸಿದ್ದ ಗಂಡೆದೆ ಗಂಗಮ್ಮನಿಗೆ ಬಿದ್ದ ಮತ ಎಷ್ಟು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
