ಬಾಗಲಕೋಟೆ:ತೇರದಾಳ ತಾಲೂಕಿನ ಸಸಾಲಟ್ಟಿ ಗ್ರಾಮದಲ್ಲಿ ರಾತ್ರೋರಾತ್ರಿ ಕಿಡಿಗೇಡಿಗಳು ವಾಮಾಚಾರ ಮಾಡಿದ್ದು, ಇದನ್ನ ಕಂಡ ಗ್ರಾಮಸ್ಥರು ಬೆಳ್ಳಂಬೆಳಗ್ಗೆ ಬೆಚ್ಚಿಬಿದ್ದಿದ್ದಾರೆ.
ಸಸಾಲಟ್ಟಿ ತೋಟ-2ರ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಕುಂಬಳಕಾಯಿ, ಇಂಗಳಮುಳ್ಳು, ಬಣ್ಣ, ಗೊಂಬೆ, ನಿಂಬೆಹಣ್ಣು ಇಟ್ಟು ವಾಮಾಚಾರ ಮಾಡಲಾಗಿದೆ. ಇದೇ ರೀತಿ ಗ್ರಾಮದಲ್ಲಿ ಮೂರು ದಾರಿ ಕೂಡುವ ಜಾಗ ಎಂದರೆ ತೇರದಾಳ-ಹಿಡಕಲ್ ರಸ್ತೆಯಲ್ಲಿ ಮೂರು ರಸ್ತೆಗಳು ಸೇರುವ ಜಾಗದಲ್ಲೂ ಮಾಡಿದ್ದಾರೆ.ಇದನ್ನೂ ಓದಿರಿತುಮಕೂರಲ್ಲಿ ದೇವೇಗೌಡ ಸೋತಿದ್ದು ಏಕೆ ಗೊತ್ತಾ? ಜೆಡಿಎಸ್​ ಶಾಸಕರೇ ಬಿಚ್ಚಿಟ್ಟ ಸತ್ಯ ಇದು…
ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ವಾಮಾಚಾರ ಮಾಡಲಾಗಿದೆ ಎಂದು ಗ್ರಾಮಸ್ಥರು ಮಾತನಾಡಿಕೊಳ್ಳುತ್ತಿದ್ದಾರೆ. ಸಸಾಲಟ್ಟಿ ಪಂಚಾಯಿತಿಗೆ ಡಿ.22ರಂದು ಚುನಾವಣೆ ನಡೆಯಲಿದೆ. ಈ ಪಂಚಾಯಿತಿಯಲ್ಲಿ 6 ವಾರ್ಡಿನ 21 ಸ್ಥಾನಕ್ಕೆ 62 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಜಿದ್ದಾಜಿದ್ದಿನ ಕಣವಾಗಿರುವ ಸಸಾಲಟ್ಟಿಯಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಮತಗಟ್ಟೆ 48, 50 ರ ಮುಂಭಾಗ ವಾಮಾಚಾರದ ಕುರುಹು ಪತ್ತೆಯಾಗಿದೆ.
ಪತ್ನಿ ಊರಿಗೆ ಹೋದಳೆಂದು ಸ್ನೇಹಿತೆಯನ್ನ ಮನೆಗೆ ಕರೆಸಿಕೊಂಡ ಟೆಕ್ಕಿಗೆ ಕಾದಿತ್ತು ಶಾಕ್​!

ಜೆಡಿಎಸ್​ ಮನೆಗೆ ಬಂದ ಸಿ.ಎಂ.ಇಬ್ರಾಹಿಂ! ನಾನು ಮತ್ತು ದೇವೇಗೌಡರು ತಂದೆ-ಮಗ ಇದ್ದಂತೆ…

ನಾನು ತುಂಬಾ ತಪ್ಪು ಮಾಡುತ್ತಿರುವೆ, ನೀವೆಲ್ಲರೂ ಬಂದು ನನ್ನ ಶವದ ಮೇಲೆ ಮಣ್ಣು ಹಾಕಿ… ಇದೇ ನನ್ನ ಕೋರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + sixteen =
Remember me
