ಹಾಸನ:ಜಿದ್ದಾಜಿದ್ದಿನ ಅಖಾಡವಾಗಿರುವ ಗ್ರಾಪಂ ಚುನಾವಣೆಯಲ್ಲೂ ಹಣ-ಮದ್ಯದ ಜತೆಗೆ ಕಿಡ್ನ್ಯಾಪ್​, ಬೆದರಿಕೆ, ಆಪರೇಷನ್​ ಭಾರಿ ಸದ್ದು ಮಾಡುತ್ತಿವೆ. ಹಳ್ಳಿ ರಾಜಕಾರಣದಲ್ಲಿ ಹಲವೆಡೆ ಮಾರಾಮಾರಿ ನಡೆದು ಸಾವು-ನೋವು ಕೂಡ ಸಂಭವಿಸಿದೆ. ಇದೀಗ ಅಧ್ಯಕ್ಷೆ ಸ್ಥಾನಕ್ಕೆ ಸ್ಫರ್ಧಿಸಬೇಕಿದ್ದ ಮಹಿಳಾ ಅಭ್ಯರ್ಥಿ ಕಾಣೆಯಾಗಿದ್ದು, ಕಿಡ್ನ್ಯಾಪ್​ ಮಾಡಿದ್ದಾರೆ ಎಂದು ಆಕೆಯ ಮಗ ದೂರು ನೀಡಿದ್ದಾರೆ.
ಇಂತಹ ಘಟನೆ ಹಾಸನ ಜಿಲ್ಲೆಯಲ್ಲಿ ಸಂಭವಿಸಿದ್ದು, ತನ್ನ ತಾಯಿ ಭಾಗ್ಯಮ್ಮನನ್ನು ಅಪಹರಣ ಮಾಡಿದ್ದಾರೆ ಎಂದು ಮಗ ಜಯರಾಂ ಶಾಂತಿಗ್ರಾಮ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.ಇದನ್ನೂ ಓದಿರಿಸರ್ಕಾರದ ವಿರುದ್ಧ ಸಿಡಿದೆದ್ದ ಧ್ರುವ ಸರ್ಜಾ! ನಟನ ಆ ಪ್ರಶ್ನೆಗೆ ಸಿಎಂ ಉತ್ತರಿಸುವರೇ?
ಮಡೆನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು. ಕಾರೇಕೆರೆ ಕ್ಷೇತ್ರದಿಂದ ಜಯಗಳಿಸಿದ್ದ ಭಾಗ್ಯಮ್ಮ, ಅಧ್ಯಕ್ಷೆ ಸ್ಥಾನಕ್ಕೆ ಸ್ಪರ್ಧಿಸಲು ಸಜ್ಜಾಗಿದ್ದರು. ಆದರೆ. ಜ.28ರಂದೇ ಭಾಗ್ಯಮ್ಮ ನಾಪತ್ತೆಯಾಗಿದ್ದಾರೆ. ಚುನಾವಣೆಗೆ ಸ್ಪರ್ಧಿಸದಂತೆ ತಡೆಯಲು ಮಡೆನೂರು ಗ್ರಾಮದ ವೆಂಕಟೇಶ, ಹಿರಿಯಣ್ಣಗೌಡ, ಸುರೇಂದ್ರ ಎಂಬುವವರು ನನ್ನ ತಾಯಿಯನ್ನು ಕಿಡ್ನ್ಯಾಪ್​ ಮಾಡಿದ್ದಾರೆ ಎಂದು ಮಗ ಜಯರಾಂ ಆರೋಪಿಸಿದ್ದಾರೆ.
ಕರ್ನಾಟಕದ ಈ ಊರಲ್ಲಿ 150 ಎಕರೆ ಜಮೀನು ಫ್ರೀ! ಸಿಕ್ಕಷ್ಟು ಜಾಗಕ್ಕೆ ಬೇಲಿ ಹಾಕಿದ ಜನ

ಸರ್ಕಾರದ ವಿರುದ್ಧ ಸಿಡಿದೆದ್ದ ಧ್ರುವ ಸರ್ಜಾ! ನಟನ ಆ ಪ್ರಶ್ನೆಗೆ ಸಿಎಂ ಉತ್ತರಿಸುವರೇ?

ನಿವೃತ್ತ ಉಪನ್ಯಾಸನ ಪತ್ನಿ, ಇಬ್ಬರು ಮಕ್ಕಳು ನಾಲೆಗೆ ಹಾರಿ ಆತ್ಮಹತ್ಯೆ! ಸಾವಿಗೂ ಮುನ್ನ ನಡೆದಿತ್ತು ವಾಕ್ಸಮರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
