ಬೆಳಗಾವಿ:ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದ ಮತದಾನದ ನಡುವೆ ಅಕ್ರಮಗಳು ನಡೆಯುತ್ತಿರುವ ಬಗ್ಗೆಯೂ ವರದಿಗಳು ಬರತೊಡಗಿವೆ. ಬೆಳಗಾವಿ ತಾಲೂಕಿನಲ್ಲಿ ಇಂತಹ ಘಟನೆ ನಡೆದಿದ್ದು, ಜಿಲ್ಲಾ ಪಂಚಾಯಿತಿ ಸದಸ್ಯೆ ಪೊಲೀಸರ ಜತೆಗೆ ಜಗಳಕ್ಕೇ ನಿಂತದ್ದೂ ಗಮನಸೆಳೆಯಿತು.
ಬೆಳಗಾವಿ ತಾಲೂಕಿನ ಕೆ.ಎಚ್.ಕಂಗ್ರಾಳಿ ಮತಗಟ್ಟೆಯಲ್ಲಿ ಈ ಘಟನೆ ನಡೆಯಿತು. ಜಿಪಂ ಸದಸ್ಯೆ ಸ್ವರಸ್ವತಿ ಪಾಟೀಲ್ ಪೊಲೀಸರ ವಿರುದ್ಧ ಹರಿಹಾಯ್ದ ದೃಶ್ಯ ಕಂಡುಬಂತು. ಸರಸ್ವತಿ ಪಾಟೀಲ್ ಅವರು ಮತಗಟ್ಟೆ ಒಳಗೆ ಹೋಗುತ್ತಿದ್ದ ಮತದಾರರನ್ನು ತಡೆದು ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದರು. ಇದನ್ನು ಪೊಲೀಸರು ತಡೆದ ಕಾರಣ ಸಿಟ್ಟಿಗೆದ್ದಸರಸ್ವತಿ ಪಾಟೀಲ್ ಅವರ ಜತೆಗೇ ವಾಗ್ವಾದಕ್ಕಿಳಿದರು.
ಇದನ್ನೂ ಓದಿ:ಗ್ರಾಮಾಯಣ: ಅಭ್ಯರ್ಥಿಯ ಚುನಾವಣಾ ಚಿಹ್ನೆಯೇ ಬದಲು!
ಪೊಲೀಸರು ಕೂಡಲೇ ಪರಿಸ್ಥಿತಿ ತಿಳಿಗೊಳಿಸಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಸರಸ್ವತಿ ಪಾಟೀಲ್ ಅವರಿಗೆ ಹೊರ ಹೋಗುವಂತೆ ಮನವಿ ಮಾಡಿದರು. ಅನಿವಾರ್ಯವಾಗಿ ಸರಸ್ವತಿ ಪಾಟೀಲ್ ಅಲ್ಲಿಂದ ಜಾಗ ಖಾಲಿ ಮಾಡಿದರು.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಮತಗಟ್ಟೆಗೆ ಬಂದ ಅಭ್ಯರ್ಥಿಗೆ ಕಾದಿತ್ತು ಭಾರಿ ಶಾಕ್ !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
