ಬಳ್ಳಾರಿ:ಅಭ್ಯರ್ಥಿಯ ಚಿಹ್ನೆ ತಪ್ಪು ಮುದ್ರಣಕ್ಕೆ ಸಂಬಂಧಿಸಿದಂತೆ ಶಂಕರಬಂಡೆ ಗ್ರಾಪಂ ವ್ಯಾಪ್ತಿಯ ತೊಲಮಾಮಡಿ ಮತಗಟ್ಟೆಯಲ್ಲಿ ಮತದಾನ ಮುಂದೂಡಲಾಗಿದೆ.
ಜಿಲ್ಲಾಧಿಕಾರಿ ಎಸ್‌.ಎಸ್.ನಕುಲ್ ಹಾಗೂ ಎಸ್ಪಿ ಸೈದಲು ಅಡಾವತ್, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ತಹಸೀಲ್ದಾರ್ ರೆಹಾನ್ ಪಾಷಾ ಗ್ರಾಮಕ್ಕೆ ಭೇಟಿ ನೀಡಿದ್ದರು. ಅಭ್ಯರ್ಥಿ ಪದ್ಮಾವತಿ ಅವರಿಗೆ ಮಡಕೆ ಚಿಹ್ನೆ ಬದಲಿಗೆ ಸಿಲಿಂಡರ್ ಚಿಹ್ನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮತದಾನ ಸ್ಥಗಿತಗೊಳಿಸಲಾಗಿದೆ. ಈ ಕುರಿತು ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಕೆಯಾಗಿದೆ.
ಇದನ್ನೂ ಓದಿ:ನಾಮಪತ್ರ ಹಿಂಪಡೆಯದಿದ್ದರೆ ನಿನ್ನ ಹೆಂಡತಿಯನ್ನು ಬಿಡೋದಿಲ್ಲ: ಪಿಸ್ತೂಲ್​ ತೋರಿಸಿ ಬೆದರಿಕೆ ಆರೋಪ!
ಎರಡನೇ ಹಂತದ ಚುನಾವಣೆ ನಡೆಯುವ. ಡಿ.27 ಅಥವಾ ಬೇರೆ ದಿನ ತೊಲಮಾಮಿಡಿಯ ನಿರ್ದಿಷ್ಟ ಮತಗಟ್ಟೆಯಲ್ಲಿ ಮತದಾನ ನಡೆಸಲಾಗುವುದು. ಗ್ರಾಪಂ ರಿಟರ್ನಿಂಗ್ ಅಧಿಕಾರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಕುಲ್ ತಿಳಿಸಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಗ್ರಾಮಾಯಣ: ಅಭ್ಯರ್ಥಿಯ ಚುನಾವಣಾ ಚಿಹ್ನೆಯೇ ಬದಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
