ಕೋಲಾರ:ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದ ಮತದಾನ ಪ್ರಗತಿಯಲ್ಲಿದೆ. ಆದರೆ, ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿಯ ಕಂಬೀಪುರ ಗ್ರಾಮಸ್ಥರು ಇಂದು ದಿಢೀರ್ ಮತದಾನ ಬಹಿಷ್ಕರಿಸಿದ್ದಾರೆ.
ಮೂಲ ಸೌಕರ್ಯಗಳ ಕೊರತೆ ಅನುಭವಿಸುತ್ತಿರುವ ಗ್ರಾಮಕ್ಕೆ ಸರ್ಕಾರ ನೀಡಿದ ಭರವಸೆ ಈಡೇರಿಸಿಲ್ಲ ಎಂಬುದು ಗ್ರಾಮಸ್ಥರ ಆರೋಪ. ಮುಖ್ಯ ರಸ್ತೆ ಇಲ್ಲವೇ ಇಲ್ಲ. ಇತರೆ ಮೂಲ ಸೌಕರ್ಯಗಳ ಕೊರತೆಯೂ ಇದೆ. ಪ್ರತಿ ಸಲದ ಚುನಾವಣೆಯಲ್ಲೂ ಮೂಲಸೌಕರ್ಯ ಒದಗಿಸುವ ಆಶ್ವಾಸನೆ ಸಿಗುತ್ತದೆಯೇ ಹೊರತು ಕೆಲಸ ಆಗುತ್ತಿಲ್ಲ ಎಂಬುದು ಗ್ರಾಮಸ್ಥರ ಅಳಲು.
ಇದನ್ನೂ ಓದಿ:ಗ್ರಾಮಾಯಣ: ಪ್ರಗತಿಯಲ್ಲಿದೆ ಮೊದಲ ಹಂತದ ಮತದಾನ
ಜಿಲ್ಲಾಧಿಕಾರಿ ಗ್ರಾಮಕ್ಕೆ ಆಗಮಿಸಿ, ರಸ್ತೆ ಸಂಪರ್ಕ ಸೇರಿ ಮೂಲಸೌಕರ್ಯ ಒದಗಿಸುತ್ತೇವೆ ಎಂದು ಭರವಸೆ ನೀಡಿದರಷ್ಟೇ ಮತದಾನ ಮಾಡುತ್ತೇವೆ. ಇಲ್ಲವೆಂದರೆ ಮತದಾನ ಮಾಡುವುದಿಲ್ಲ ಎಂದು ಬ್ಯಾನರ್ ಹಿಡಿದು ಧರಣಿ ನಡೆಸಿದ್ದಾರೆ ಗ್ರಾಮಸ್ಥರು.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಗ್ರಾಮಾಯಣ: ಅಭ್ಯರ್ಥಿಯ ಚುನಾವಣಾ ಚಿಹ್ನೆಯೇ ಬದಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + eighteen =
Remember me
