ತುಮಕೂರು:ತಾಲೂಕಿನ ಮೈದಾಳ‌ ಗ್ರಾಪಂ ವ್ಯಾಪ್ತಿಗೆ ಸಿದ್ದಗಂಗಾ ಮಠ ಸೇರಲಿದ್ದು ಗ್ರಾಪಂ ಚುನಾವಣೆಯಲ್ಲಿ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು ಮತದಾನ ನೆರವೇರಿಸಿದರು. ಆ ಮೂಲಕ ಪ್ರಜಾಪ್ರಭುತ್ವದಲ್ಲಿ ಮತದಾನದ ಜವಾಬ್ದಾರಿಯ ಸಂದೇಶ ಸಾರಿದರು.
ಮೈದಾಳ ಗ್ರಾಪಂನ 4ನೇ ವಾರ್ಡ್ ಸಿದ್ದಗಂಗಾ ಮಠದ ಕ್ಷೇತ್ರದಿಂದ‌ 8 ಅಭ್ಯರ್ಥಿಗಳು ಸ್ಪರ್ಧಿಸಿದ್ದು ಶ್ರೀಮಠದ ಆವರಣದಲ್ಲಿನ 139 ನೇ ಮತಗಟ್ಟೆಯಲ್ಲಿ ಮಂಗಳವಾರ ಬೆಳಗ್ಗೆ ಮತದಾನ ಆರಂಭವಾಗುತ್ತಿದ್ದಂತೆ ಸಿದ್ದಲಿಂಗಶ್ರೀಗಳು ಮತಚಲಾಯಿಸಿದರು.
ಇದನ್ನೂ ಓದಿ:ವಿಜಯಪುರ ಜಿಲ್ಲೆಯಲ್ಲಿ ಎರಡು ಗಂಟೆಯಲ್ಲಿ ಶೇ. 10.84ರಷ್ಟು ಮತದಾನ
ಜಿಲ್ಲೆಯ ಮೊದಲ ಹಂತದ ಗ್ರಾಪಂ‌ ಚುನಾವಣೆಯಲಿ 5 ತಾಲೂಕುಗಳ 168 ಗ್ರಾಪಂಗಳಿಗೆ ಮತದಾನ ಆರಂಭವಾಗಿದೆ.ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಗ್ರಾಮಾಯಣ: ಪ್ರಗತಿಯಲ್ಲಿದೆ ಮೊದಲ ಹಂತದ ಮತದಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 6 =
Remember me
