ರಾಗಿ ಹುಲ್ಲಿನ‌ ಬಣವೆಗೆ ಬೆಂಕಿ ಬಿದ್ದ ಪರಿಣಾಮ ಸುಮಾರು 90‌ ಸಾವಿರ ಮೌಲ್ಯದ ಬಣವೆ ಸುಟ್ಟುಕರಕಲಾಗಿರುವ ಘಟನೆ ಇಂದು ಮಧ್ಯಾಹ್ನ ತಾಲೂಕಿನ ತೂಬಗೆರೆ ಹೋಬಳಿಯ ಚಿಕ್ಕಮುದ್ದೇನಹಳ್ಳಿ‌ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ:ಯಶವಂತಪುರ, ಆರ್​ಆರ್ ನಗರ ನನ್ನ ಎರಡು ಕಣ್ಣುಗಳಂತೆ: ಡಿಕೆಶಿ ಹೇಳಿದ ಮಾತಿನ ಮರ್ಮವೇನು?
ಚಿಕ್ಕಮುದ್ದೇನಹಳ್ಳಿ ಗ್ರಾಮದ ಅಮಲನಾರಾಯಣ ಎಂಬುವವರ ತೋಟದಲ್ಲಿ ರಾಗಿ ಹುಲ್ಲಿನ ಬಣವೆ ಹಾಕಲಾಗಿತ್ತು. ಯಾರೋ ಬೇಕಂತಲೇ ಬಣವೆಗೆ ಬೆಂಕಿ ಇಡಲಾಗಿದೆ ಎಂದು ಸ್ಥಳೀಯರು ಶಂಕಿಸಿದ್ದಾರೆ.
ಸದ್ಯ ಜಾನುವಾರುಗಳಿಗೆ ಮೇವು ಇಲ್ಲದಂತಾಗಿದ್ದು, ಬರಗಾಲದಲ್ಲಿ ಮೇವು ಸಿಗುವುದು‌ ಕಷ್ಟ. ಇಂತಹ ಪರಿಸ್ಥಿಯಲ್ಲೂ ಹುಲ್ಲನ್ನು ಶೇಖರಣೆ ಮಾಡಲಾಗಿತ್ತು. ಆದರೆ ಕಿಡಿಗೇಡಿಗ ಕೃತ್ಯಕ್ಕೆ ಹಸುಗಳು ಉಪವಾಸ ಮಲಗುವಂತಾಗಿದೆ ಎಂದು ರೈತ ಅಮಲನಾರಾಯಣ ಅವರು ತಮ್ಮ ಅಳಲನ್ನತೋಡಿಕೊಂಡಿದ್ದಾರೆ.
ಈ ನಟ ಯಾರೆಂದು ಗೊತ್ತಿಲ್ಲದಿದ್ದರೂ ಇವರ ಡೈಲಾಗ್ ಮಾತ್ರ ಪಕ್ಕಾ ನೆನಪಿರುತ್ತೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × one =
Remember me
