ಬೆಂಗಳೂರು:“ಗ್ರೇಟರ್ ಬೆಂಗಳೂರಿನ ಬಗ್ಗೆ ಮಾಸ್ಟರ್ ಪ್ಲಾನ್ ಅಂತಿಮ ಹಂತದಲ್ಲಿದೆ. ಈ ಬಗ್ಗೆ ಮುಂದಿನ ವಾರ ಮುಖ್ಯಮಂತ್ರಿಗಳಿಗೆ ಪ್ರಾತ್ಯಕ್ಷಿಕೆ ನೀಡಲಾಗುವುದು” ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು.
ಇದನ್ನೂ ಓದಿ:ಅಪ್ರಾಪ್ತ ಬಾಲಕನೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ: ಥಾಣೆಯ ವ್ಯಕ್ತಿಗೆ 10 ವರ್ಷದ ಕಠಿಣ ಜೈಲು
ಬಿಬಿಎಂಪಿ ಅಧಿಕಾರಿಗಳ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಯಾವ ಬಿಬಿಎಂಪಿಯನ್ನು ಒಡೆಯುವುದಿಲ್ಲ. ಈಗ ಎಲ್ಲವನ್ನು ಹೇಳಲು ಆಗುವುದಿಲ್ಲ. ಸಭೆ ಸೇರಿದ್ದು ಕೇವಲ ಗ್ರೇಟರ್ ಬೆಂಗಳೂರು ವಿಚಾರಕ್ಕಲ್ಲ. ಚುನಾವಣೆ ಇದ್ದ ಕಾರಣ, ಕಳೆದ ನಾಲ್ಕು ತಿಂಗಳುಗಳಿಂದ ಅನೇಕ ಕೆಲಸಗಳು ಬಾಕಿ ಉಳಿದಿದ್ದವು. ಈ ವಿಚಾರವಾಗಿ ಚರ್ಚೆ ಮಾಡಲು ಸಭೆ ಸೇರಲಾಗಿತ್ತು” ಎಂದು ಹೇಳಿದರು.
ರಾಮನಗರವನ್ನು ಬೆಂಗಳೂರಿಗೆ ಸೇರಿಸುವ ಬಗ್ಗೆ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ “ಇದರ ಬಗ್ಗೆ ಆನಂತರ ಚರ್ಚೆ ಮಾಡುತ್ತೇನೆ. ಚನ್ನಪಟ್ಟಣ ಚನ್ನಪಟ್ಟಣದಲ್ಲಿಯೇ ಇರುತ್ತದೆ, ರಾಮನಗರ ರಾಮನಗರದಲ್ಲಿ ಇರುತ್ತದೆ, ಮಾಗಡಿ ಮಾಗಡಿಯಲ್ಲಿ ಇರುತ್ತದೆ, ಕನಕಪುರ ಕನಕಪುರದಲ್ಲಿಯೇ ಇರುತ್ತದೆ” ಎಂದರು.
ಜು.6ರಂದು ಅರ್ಜುನ ಆನೆ ಸಮಾಧಿಗೆ ಶಂಕುಸ್ಥಾಪನೆ: ಸಚಿವ ಈಶ್ವರ ಖಂಡ್ರೆ

ಡೆಂಘೀ ಜೊತೆಗೆ ಝೀಕಾ ವೈರಸ್ ಬಗ್ಗೆಯೂ ಮುನ್ನೆಚ್ಚರಿಕೆ ವಹಿಸಿ: ಡಿಸಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 7 =
Remember me
