ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಯ ನೋಂದಣಿ ಕಾರ್ಯಕ್ಕೆ ಸರ್ಕಾರ ಜೂನ್​ 18ರಂದು ಅಧಿಕೃತವಾಗಿ ಚಾಲನೆ ನೀಡಿತ್ತು.
ಇದೀಗ ಗೃಹ ಜ್ಯೋತಿ ನೋಂದಣಿ ಕಾರ್ಯ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಈವೆರೆಗೆ 1,61,958 ಲಕ್ಷ ಗ್ರಾಹಕರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ಧಾರೆ. ಮೊದಲ ದಿನ 55,000 ಗ್ರಾಹಕರುನೋಂದಣಿಮಾಡಿಕೊಂಡಿದ್ದರು.
ಬೆಂಗಳೂರು ಓನ್​, ಗ್ರಾಮ ಓನ್​ ಹಾಗೂ ಕರ್ನಾಟಕ ಓನ್​ ಕಚೇರಿಗಳಲ್ಲಿ ನೋಂದಣಿ ಕಾರ್ಯ ನಿರಾತಂಕವಾಗಿ ನಡೆದಿದೆ. ಎರಡನೇ ದಿನದಂದು ಗ್ರಾಹಕರ ಸಂಖ್ಯೆ ದುಪ್ಪಟ್ಟುಗೊಂಡಿದ್ದು, ಸೋಮವಾರ 1,06,958 ಲಕ್ಷ ಮಂದಿ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ.
ಇದನ್ನೂ ಓದಿ:VIDEO| ಯುವಕನ ಮೇಲೆ ಹಲ್ಲೆ ಪ್ರಕರಣ; ಆರೋಪಿಗಳ ಮನೆ ಒಡೆದು ಹಾಕುವಂತೆ ಆದೇಶಿಸಿದ ಮಧ್ಯಪ್ರದೇಶ ಸರ್ಕಾರ
ನೋಂದಣಿ ಪ್ರಕ್ರಿಯೆ ಸತ್ಯಂತ ಸರರಳವಾಗಿದ್ದು, ಗ್ರಾಹಕರು ಯಾವುದೇ ದಾಖಲೆಗಳನ್ನು ನೀಡಬೇಕಾಗಿಲ್ಲ. ವಿದ್ಯುತ್​ ಬಿಲ್ಲಿನಲ್ಲಿರುವ ಗ್ರಾಹಕರ ಸಂಖ್ಯೆ, ಆಧರದದ ಸಂಖ್ಯೆ, ದೂರವಾಣಿ ಸಂಖ್ಯೆಯನ್ನು ನಮೂದಿಸಬೇಕು. ನೋಂದಣಿ ಕಾರ್ಯವು ಬೆಂಗಳೂರು ಓವ್, ಗ್ರಾಮ ಓನ್​ ಹಾಗೂ ಕರ್ನಾಟಕ ಓನ್​ ಕಚೇರಿಗಳಲ್ಲಿಸೇವಾ ಸಿಂಧು ಪೋರ್ಟಲ್​ ಮೂಲಕ ಮಾಡಲಾಗುತ್ತಿದೆ.
ನೋಂದಣಿ ಕಾರ್ಯಕ್ಕೆ ಸರ್ಕಾರ ಯಾವುದೇ ಗಡುವು ನಿಗದಿಪಡಿಸಿಲ್ಲವಾದ್ದರಿಂದ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − one =
Remember me
