ಬೆಂಗಳೂರು:ಸರಕು ಸೇವಾ ತೆರಿಗೆ (ಜಿಎಸ್ಟಿ) ಮಂಡಳಿ ಸಭೆ ಶನಿವಾರ ದೆಹಲಿಯಲ್ಲಿ ನಡೆಯುತ್ತಿದ್ದು, ಕರ್ನಾಟಕವು ತನಗೆ ಬರಬೇಕಾದ ಬಿಡುಗಡೆ ಈ ಸಂದರ್ಭದಲ್ಲಿ ಒತ್ತಡ ಹೇರಲಿದೆ.ಬುಧವಾರ ವಿಕಾಸ ಸೌಧದಲ್ಲಿ ಜಿಎಸ್ಟಿ ಮಂಡಳಿ ಸದಸ್ಯರೂ ಆಗಿರುವ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಯಾವೆಲ್ಲ ವಿಚಾರವನ್ನು ಮಂಡಳಿ ಮುಂದೆ ಚರ್ಚೆ ನಡೆಸಬೇಕೆಂಬ ಬಗ್ಗೆ ವಿಚಾರ ವಿನಿಮಯ ನಡೆಸಿದರು.ಮುಖ್ಯವಾಗಿ ರಾಜ್ಯ ಸರ್ಕಾರಕ್ಕೆ ಬಾಕಿ ಬರಬೇಕಾದ 2,300 ಕೋಟಿ ರೂ. ಜಿಎಸ್ಟಿ ಪರಿಹಾರದ ಬಗ್ಗೆ ಗಮನ ಸೆಳೆಯುವ ಹಾಗೂ ರಾಜ್ಯದ ಅಜೆಂಡಾ ಸ್ಪಷ್ಟಪಡಿಸುವ ಸಂಬಂಧ ತೀರ್ಮಾನ ಕೈಗೊಳ್ಳಲಾಯಿತು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nineteen − nine =
Remember me
