ಬೆಂಗಳೂರುಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಡಿಸಿ) ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಇದೇ 24ರಂದು ಅಧಿಸೂಚನೆ ಪ್ರಕಟಿಸಲಿದೆ.
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ 76 ಹಾಗೂ ಬಿಡಿಎ ನಲ್ಲಿರುವ ಎ್ಡಿಎ, ಎಸ್‌ಡಿಎ 25 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ. ಮಾ.24ರಿಂದ ಏ.23ರ ವರೆಗೆ ಅರ್ಜಿ ಭರ್ತಿ ಮಾಡಬಹುದು. ಶುಲ್ಕ ಪಾವತಿಸಲು ಏ.25 ಕೊನೆಯ ದಿನವಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ, ಹುದ್ದೆಯ ವಿವರ, ವೇತನ ಶ್ರೇಣಿ, ಅಭ್ಯರ್ಥಿಗಳ ಅರ್ಹತೆ ವಿವರ, ವಯೋಮಿತಿ, ಸ್ಪರ್ಧಾತ್ಮಕ ಪರೀಕ್ಷೆ, ಆಯ್ಕೆ ಪ್ರಕ್ರಿಎಯ ಮತ್ತು ನೇಮಕಾತಿ ವಿವರಗಳನ್ನು ಹಾಗೂ ಪ್ರವರ್ಗವಾರು ಹುದ್ದೆಗಳ ವಿವರಗಳನ್ನು ಅಧಿಸೂಚನೆಯಲ್ಲಿ ತಿಳಿಸಲಾಗುತ್ತದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 − one =
Remember me
