ಗುಬ್ಬಿ (ತುಮಕೂರು):ತಿಪ್ಪೂರು ಗ್ರಾಮದಲ್ಲಿ ಕಾನೂನು ಉಲ್ಲಂಘಿಸಿ ತೆಂಗು, ಅಡಕೆ ಮರ ಕಡಿಯಲು ನೆರವಾದ ಆರೋಪದಲ್ಲಿ ತಹಸೀಲ್ದಾರ್ ಮಮತಾ ಅವರನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿದೆ.
ವಿವಾದದ ಬಗ್ಗೆ ಮಾಧ್ಯಮಗಳಲ್ಲಿ ನಿರಂತರವಾಗಿ ಸುದ್ದಿ ಪ್ರಕಟವಾದ ಹಿನ್ನೆಲೆಯಲ್ಲಿ ಸರ್ಕಾರ ಮುಜುಗರದಿಂದ ಪಾರಾಗಲು ಈ ಕ್ರಮ ಕೈಗೊಂಡಿದೆ. ಗ್ರಾಮಲೆಕ್ಕಿಗ ಮುರಳಿ ಅವರನ್ನು ಮಂಗಳವಾರ ಅಮಾನತುಗೊಳಿಸಿ ಡಿಸಿ ಡಾ.ಕೆ.ರಾಕೇಶ್​ಕುಮಾರ್ ವಿವಾದ ತಣ್ಣಗಾಗಿಸಲು ಯತ್ನಿಸಿದ್ದರು. ಆದರೆ, ಸಂಘಟನೆಗಳ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ತಹಸೀಲ್ದಾರ್ ತಲೆದಂಡವಾಗಿದೆ.
ಮತ್ತೊಂದೆಡೆ ಕರ್ನಾಟಕ ಕಿಸಾನ್ ಕಾಂಗ್ರೆಸ್ ಕೂಡ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ, ಜಿಲ್ಲಾಧಿಕಾರಿ, ತಹಸೀಲ್ದಾರ್ ಹಾಗೂ ತಿಪ್ಪೂರು ವೃತ್ತದ ಗ್ರಾಮಲೆಕ್ಕಿಗನ ವಿರುದ್ಧ ಮಾ.18ರಂದು ದೂರು ಸಲ್ಲಿಸಲು ಮುಂದಾಗಿರುವುದು ಹಿರಿಯ ಅಧಿಕಾರಿಗಳ ತಲೆನೋವು ಹೆಚ್ಚಿಸಿದೆ.
ಪ್ರವಾಸಿಗರೆ ಆತಂಕ ಬೇಡ ಮೈಸೂರು ಮೃಗಾಲಯದ ಪಕ್ಷಿಗಳಲ್ಲಿ ಹಕ್ಕಿಜ್ವರ ಇಲ್ಲ

ಶಂಕಿತ ಕರೊನಾ ಸೋಂಕಿತ ವೃದ್ಧ ಕಲಬುರಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂಬುದು ಸುಳ್ಳೇಸುಳ್ಳು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − six =
Remember me
