ಕಲಬುರಗಿ: ಜಿಲ್ಲೆಯಲ್ಲಿ ಕರೊನಾ ಸೋಂಕಿತರ ಸಂಖ್ಯೆ 3 ತಲುಪಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಮೂವರು ಸೋಂಕಿತರಲ್ಲಿ ಈಗಾಗಲೇ ಒಬ್ಬರು ಮೃತಪಟ್ಟಿದ್ದಾರೆ. ಕರೊನಾ ಸೋಂಕು ಶಂಕಿತ 8 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮನೆಯಲ್ಲಿ 763 ಮಂದಿ ಪ್ರತ್ಯೇಕವಾಗಿ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಮಾಹಿತಿ ನೀಡಿದೆ.ವಿದೇಶದಿಂದ ಕಲಬುರಗಿಗೆ ಬಂದ 299 ಮಂದಿಯನ್ನು ಪತ್ತೆ ಮಾಡಲಾಗಿದೆ. 22 ಮಂದಿ ಶಂಕಿತ ರೋಗಿಗಳ ರಕ್ತದ ಮಾದರಿ ಸಂಗ್ರಹಿಸಿ ಪುಣೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇವರಲ್ಲಿ 3 ಮಂದಿಯಲ್ಲಿ ಮಾತ್ರ ಸೋಂಕು ಇರುವುದು ದೃಢಪಟ್ಟಿದೆ, 12 ಮಂದಿಗೆ ಸೋಂಕು ಹರಡಿಲ್ಲ ಎಂದು ತಿಳಿದು ಬಂದಿದೆ. ಇನ್ನು ನಾಲ್ವರ ವರದಿ ಬರಬೇಕಾಗಿದೆ. ಜಿಲ್ಲೆಯಲ್ಲಿ ಸೋಂಕು ಹರಡದಂತೆ ತಡೆಯಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಚೇತರಿಸಿಕೊಂಡ್ರು ಐವರು ಕರೊನಾ ಸೋಂಕು ಪೀಡಿತರು ಎಂದ ಆರೋಗ್ಯ ಸಚಿವ ಬಿ.ಶ್ರೀರಾಮುಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
