ಕಲಬುರಗಿ: ರಾಜ್ಯದಲ್ಲಿ ಅತ್ಯಧಿಕ ತಾಪಮಾನ ದಾಖಲಾಗುವ ಕಲಬುರಗಿಯಲ್ಲಿ ಶುಕ್ರವಾರ ಸಂಜೆ ಭಾರಿ ಮಳೆ ಸುರಿದಿದೆ.
ಸಂಜೆ 4 ಗಂಟೆಗೆ ಆರಂಭವಾದ ಮಳೆ ಗುಡುಗು ಸಹಿತ ತಾಸು ಸುರಿಯಿತು.  ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆಯಿಂದ ವಾತಾವರಣ ತಂಪಾಗಿ ನೆಮ್ಮದಿ ತಂದಿದೆ.
https://www.instagram.com/p/B_7TtbOnkP-/?igshid=tz3iy2cjp2h2
ಅಹಮದಾಬಾದ್​ನಿಂದ ಚಿತ್ರದುರ್ಗಕ್ಕೆ ಆಗಮಿಸಿದ್ದ ತಬ್ಲಿಘಿ ಜಮಾತ್​ ಸದಸ್ಯರಲ್ಲಿ ಮೂವರಿಗೆ ಕರೊನಾ ಸೋಂಕು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − three =
Remember me
