ಕಲಬುರಗಿ: ನಸುಕಿನಲ್ಲಿ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿದಿದೆ. ಬಿಸಿಲಿನಿಂದ ಬಸವಳಿದಿದ್ದ ನಾಗರಿಕರಿಗೆ ಮಳೆ ತಂಪೆರೆದಿದೆ.
ಬಿಸಿಲೂರು ಎಂದೆ ಕರೆಸಿಕೊಳ್ಳುವ ಕಲಬುರಗಿಯಲ್ಲಿ ಸುರಿದ ಮಳೆ ಭೂಮಿಯನ್ನು ತಂಪಾಗಿಸಿತು. ಮಾರ್ಚ್​ ಮೊದಲ ವಾರದಲ್ಲಿ ಮಳೆ ಸುರಿದ ಪರಿಣಾಮ ಕೃಷಿ ಚಟುವಟಿಕೆಗಳಿಗೆ ಸಹಾಯವಾಗಲಿದೆ.
ದೇವರ ದರ್ಶನಕ್ಕೆ ಅಡ್ಡಿ: ಮಳೆಯಿಂದ ಮಾತೆ ಮಾಣಿಕೇಶ್ವರಿ ದೇವಿಯ ದರ್ಶನಕ್ಕೆ ತೊಂದರೆ ಎದುರಾಗಿದೆ. ತೀವ್ರ ಮಳೆ ಹಿನ್ನೆಲೆಯಲ್ಲಿ ದೇವಿಯ ದರ್ಶನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅರ್ಚಕರು ತಿಳಿಸಿದ್ದಾರೆ.ದೇವಿಯ ದರ್ಶನಕ್ಕೆ ಆಗಮಿಸಿದ್ದ ಭಕ್ತರು ಮಳೆ ಹಿನ್ನೆಲೆಯಲ್ಲಿ ದೇವಾಲಯದಲ್ಲೇ ಆಶ್ರಯ ಪಡೆದಿದ್ದಾರೆ. ಇಡೀ ಜಿಲ್ಲೆಯಲ್ಲಿ ನಸುಕಿನ 4 ಗಂಟೆಯಿಂದ ಮಳೆ ಸುರಿದಿದೆ. (ದಿಗ್ವಿಜಯ ನ್ಯೂಸ್​)
ಕಲಬುರಗಿಯಲ್ಲಿ ನಸುಕಿನಲ್ಲಿ ಸುರಿದ ಭಾರಿ ಮಳೆpic.twitter.com/i82kyKHGWf
— Vijayavani (@VVani4U)March 9, 2020


ಗ್ರಾಹಕರೇ ಎಚ್ಚರ, ಮಾ.16ರ ನಂತರ ನಿಮ್ಮ ಡೆಬಿಟ್​, ಕ್ರೆಡಿಟ್​ ಕಾರ್ಡ್​ ನಿಷ್ಕ್ರಿಯಗೊಳ್ಳಬಹುದು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 8 =
Remember me
