ಬೆಂಗಳೂರು:ಮುಖ್ಯಮಂತ್ರಿ ಯಡಿಯೂರಪ್ಪನವರ ಹುಟ್ಟುಹಬ್ಬಕ್ಕೆ ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಎಚ್​. ಡಿ.ದೇವೇಗೌಡರು ಟ್ವೀಟ್​ ಮೂಲಕ ಶುಭಕೋರಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಆಯುರಾರೋಗ್ಯ, ಸುಖಶಾಂತಿ ನೀಡಿ ಕಾಪಾಡಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ.
ಹಾಗೇ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿಯವರೂ ಶುಭ ಹಾರೈಸಿದ್ದಾರೆ. ಆಪ್ತ ಸಹಾಯಕನ ಮೂಲಕ ಹೂಗುಚ್ಛ ಹಾಗೂ ಶುಭಾಶಯ ಪತ್ರವನ್ನು ಕಳಿಸಿದ್ದಾರೆ ಎನ್ನಲಾಗಿದೆ.
78ನೇ ಜನ್ಮದಿನದ ಸಂಭ್ರಮದಲ್ಲಿರುವ ಬಿ.ಎಸ್​.ಯಡಿಯೂರಪ್ಪನವರಿಗೆ ಹಲವು ರಾಜಕೀಯ ಮುಖಂಡರು, ಸ್ವಾಮೀಜಿಗಳು ಶುಭಾಶಯ ತಿಳಿಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
