ತುಮಕೂರು:ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಆದೇಶವನ್ನು ಧಿಕ್ಕರಿಸಿ ಎಸ್.ಆರ್.ಶ್ರೀನಿವಾಸ್ ಅವರನ್ನು ಎಚ್.ಡಿ. ಕುಮಾರಸ್ವಾಮಿ ಮಂತ್ರಿ ಮಾಡಿ ಈಗ ಅವರಿಂದಲೇ ನೋವುಣ್ಣುವಂತಾಗಿದೆ ಎಂದು ತುರುವೇಕೆರೆಯ ಜೆಡಿಎಸ್ ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ ತಿರುಗೇಟು ನೀಡಿದ್ದಾರೆ.
ತುರುವೇಕೆರೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಸತ್ಯನಾರಾಯಣ ಅವರನ್ನು ಮಂತ್ರಿ ಮಾಡುವಂತೆ ದೇವೇಗೌಡರು ಹೇಳಿದ್ದರು. ಆದರೆ, ಕುಮಾರಸ್ವಾಮಿ ಅವರು ಶ್ರೀನಿವಾಸ್​ರನ್ನು ಮಂತ್ರಿ ಮಂಡಲಕ್ಕೆ ಸೇರ್ಪಡೆ ಮಾಡಿಕೊಂಡರು. ಶ್ರೀನಿವಾಸ್​ಗೂ ಇದು ಗೊತ್ತು ಎಂದರು.
ಸತ್ಯನಾರಾಯಣ ಅವರನ್ನು ಮಂತ್ರಿ ಮಾಡಿದ್ದರೆ ಲೋಕಸಭೆಯಲ್ಲಿ ದೇವೇಗೌಡರು ಸೋಲುತ್ತಿರಲಿಲ್ಲ.‌ ಪರಿಷತ್ ಚುನಾವಣೆಯಲ್ಲಿ ರಮೇಶ್ ಬಾಬು, ಚೌಡರೆಡ್ಡಿ ತೂಪಲ್ಲಿನೂ ಸೋಲುತ್ತಿರಲಿಲ್ಲ. ಶ್ರೀನಿವಾಸರನ್ನು ಮಂತ್ರಿ ಮಾಡಿದ ಫಲದ ನೋವನ್ನು ಗೌಡರ ಕುಟುಂಬ ಉಣ್ಣುವಂತಾಗಿದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
ರೂಪಾಂತರಗೊಂಡ ವೈರಸ್​ ಬಗ್ಗೆ ಪ್ಯಾನಿಕ್ ಆಗಬೇಡಿ, ಸರ್ಕಾರ ಅಲರ್ಟ್ ಆಗಿದೆ- ಕೇಂದ್ರ ಆರೋಗ್ಯ ಸಚಿವ

ಅಪ್ಪ ಅಮ್ಮನ ಉಸಿರುಗಟ್ಟಿಸಿ, ಬೆಂಕಿ ಹಚ್ಚಿ ಕೊಂದ ಮಕ್ಕಳು! ಪೊಲೀಸರು ಬಂದಾಗ ಬೇರೆಯದ್ದೇ ಕಥೆ ಹೇಳಿದರು

ಇಲ್ಲಿ ನಿರ್ಮಾಣವಾಯ್ತು ನಟ ಸೋನು ಸೂದ್​ ದೇವಾಲಯ: ನಿತ್ಯವೂ ಪೂಜೆ, ಆರತಿ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:13 − 12 =
Remember me
