ಬೆಂಗಳೂರು:ಮಾಜಿ ಸಿಎಂ‌ ಕುಮಾರಸ್ವಾಮಿ ಅವರಿಗೆ ಇಂದು ಯಶಸ್ವಿಯಾಗಿ ಹೃದಯ ಶಸ್ತ್ರ ಚಿಕಿತ್ಸೆ  ನಡೆಸಲಾಗಿದೆ.
ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಎಚ್​ಡಿಕೆಗೆ ಚಿಕಿತ್ಸೆ ಮುಂದುವರೆದಿದ್ದು, ಮಾರ್ಚ್ 25ಕ್ಕೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಮಾಜಿ ಸಚಿವ ಸಿಎಸ್ ಪುಟ್ಟರಾಜು, ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಆಗಿದೆ.  ಯಾವುದೇ ತೊಂದರೆ ಇಲ್ಲದಂತೆ ಕುಮಾರಣ್ಣ ಗುಣಮುಖರಾಗಿದ್ದಾರೆ. ಇನ್ನ ಮೂರ್ನಾಲ್ಕು ದಿನಗಳಲ್ಲಿ ಕುಮಾರಣ್ಣ ವಾಪಸ್ ಆಗಲಿದ್ದಾರೆ ಎಂದು ತಿಳಿಸಿದರು.
ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ “ಹೆಬ್ಬುಲಿ” ನಟಿ ಅಮಲಾ ಪೌಲ್​…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 1 =
Remember me
