ತುಮಕೂರು:ಶಿರಾ ಉಪಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಭಾಷಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದ್ದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ತಾಲೂಕಿನ ಬ್ರಹ್ಮಸಂದ್ರ ಗ್ರಾಮಕ್ಕೆ ಪ್ರಚಾರಕ್ಕೆಂದು ಕುಮಾರಸ್ವಾಮಿಯವರು ಆಗಮಿಸಿದ್ದರು. ಆದರೆ ಕಾಂಗ್ರೆಸ್ ಕಾರ್ಯಕರ್ತರು ಅವರ ಭಾಷಣಕ್ಕೆ ಅಡ್ಡಿಪಡಿಸಿದರು. ಇದರಿಂದ ಸ್ಥಳದಲ್ಲಿದ್ದ ಜೆಡಿಎಸ್ ಕಾರ್ಯಕರ್ತರು ಆಕ್ರೋಶಗೊಂಡರು. ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ಮಾರಾಮಾರಿ ನಡೆಯಿತು.ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಉದ್ರಿಕ್ತರನ್ನು ಚದುರಿಸಿ, ಪರಿಸ್ಥಿತಿಯನ್ನು ಶಾಂತಗೊಳಿಸಿದರು. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪುಲ್ವಾಮಾ ದಾಳಿ ಮಾಡಿದ್ದು ನಾವೇ ಎಂದ ಪಾಕ್​ಗೆ ಭಾರತದ ಕಟು ತಿರುಗೇಟು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 4 =
Remember me
