ಬೆಂಗಳೂರು:ಸಚಿವ ಸಂಪುಟದಲ್ಲಿ ಉಳಿದುಕೊಳ್ಳಲು ಕೊನೇ ತನಕ ಹರಸಾಹಸಪಟ್ಟು, ಬೇರೆ ದಾರಿ ಕಾಣದೆ ಅಬಕಾರಿ ಸಚಿವ ಸ್ಥಾನಕ್ಕೆ ಎಚ್​.ನಾಗೇಶ್​ ರಾಜೀನಾಮೆ ಕೊಟ್ಟರು. ಸಚಿವ ಸ್ಥಾನ ಕಳೆದುಕೊಂಡು ಅಸಮಾಧಾನಗೊಂಡಿದ್ದ ನಾಗೇಶ್​ಗೆ ನಿಗಮ ಭಾಗ್ಯ ಕೊಟ್ಟು ಸಿಎಂ ಬಿ.ಎಸ್​. ಯಡಿಯೂರಪ್ಪ ಸಮಾಧಾನ ಮಾಡಿದ್ದಾರೆ.
ರಾಜೀನಾಮೆ ಕೊಡುವ ವೇಳೆ ತನಗೆ ನಿಗಮ ಕೊಡುವುದಾದರೆ ಅಂಬೇಡ್ಕರ್ ನಿಗಮವೇ ಬೇಕೆಂದು ಸಿಎಂ ಬಳಿ ನಾಗೇಶ್ ಪಟ್ಟು ಹಿಡಿದಿದ್ದರು. ಅದರಂತೆ ಅವರನ್ನು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಲು ಸಿಎಂ ಅನುಮೋದನೆ ನೀಡಿದ್ದಾರೆ.ಇದನ್ನೂ ಓದಿರಿಅಬಕಾರಿ ಸಚಿವ ಸ್ಥಾನಕ್ಕೆ ನಾಗೇಶ್​ ರಾಜೀನಾಮೆ ಕೊಟ್ಟಿದ್ದಕ್ಕೆ ಸ್ವಕ್ಷೇತ್ರದಲ್ಲೇ ಪಟಾಕಿ ಸಿಡಿಸಿ ಸಂಭ್ರಮಾಚರಣೆ!
ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುನಿಕೃಷ್ಣ ಅವರನ್ನು ಮಾರುಕಟ್ಟೆ ಕಮ್ಯುನಿಕೇಷನ್ ಅಡ್ವರ್ಟೈಸ್ ಲಿಮಿಟೆಡ್ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಸಿಎಂ ಸೂಚನೆ ನೀಡಿದ್ದಾರೆ.
ಬಿಎಸ್​ವೈ ಸಂಪುಟ ಸೇರಿದ ‘ಸಪ್ತ’ ಸಚಿವರು: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಭಾವ್ಯ ಪಟ್ಟಿ

ಪ್ರೀತಿಸಿ ಮದ್ವೆ ಮಾಡಿಕೊಂಡಾಗ ಅಡ್ಡಿಯಾಗದ ಆ ಸಮಸ್ಯೆ ವರ್ಷದ ಬಳಿಕ ದೊಡ್ಡದಾಯ್ತೆ..? ಗಂಡನ ಮನೆ ಬಾಗಿಲಲ್ಲಿ ಕಣ್ಣೀರಿಟ್ಟ ಪತ್ನಿ

ತಾನೇ ಸಾಕಿದ್ದ ಹಸುಗೆ ಬಲಿಯಾದ ಬಾಲಕ! ಮುಗಿಲುಮುಟ್ಟಿದೆ ಕುಟುಂಬಸ್ಥರ ಆಕ್ರಂದನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − one =
Remember me
