ತುಮಕೂರು:ಎಚ್​. ವಿಶ್ವನಾಥ್​ಗೆ ಮೇಲ್ಮನೆ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ತುಮಕೂರಲ್ಲಿ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಮಾತನಾಡಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಬಳಿ ಈ ಬಗ್ಗೆ ಚರ್ಚಿಸಿದ್ದೇವೆ ಎಂದು ತಿಳಿಸಿದರು.
ಮುಂದಿನ ಬಾರಿ ಅವಕಾಶ ಕೊಡ್ತಿವಿ ಎಂದಿದ್ದಾರೆ. ಹೈಕಮಾಂಡ್ ಕೂಡ ಮುಂದಿನ ಬಾರಿ ಅವಕಾಶ ಕೊಡ್ತಿವಿ ಎಂದಿದೆ. ಪ್ರತಾಪ್ ಗೌಡ ಪಾಟೀಲ್, ಮುನಿರತ್ನಂ ಮುಂದಿನ ಚುನಾವಣೆಗೆ ನಿಲ್ಲುತ್ತಾರೆ. ಮುಖ್ಯಮಂತ್ರಿಗಳು ಕೋರ್ ಕಮಿಟಿಯಲ್ಲಿ ವಿಶ್ವನಾಥ್ ಹೆಸರನ್ನು ಶಿಫಾರಸು ಮಾಡಿದ್ದರು ಎಂದು ತಿಳಿಸಿದರು.
ಕ್ಷಣ ಕ್ಷಣದ ಮಾಹಿತಿ ಹಾಗೂ ಕುತೂಹಲಕಾರಿ ಸುದ್ದಿಗಳಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಫಾಲೋ ಮಾಡಲು ಇಲ್ಲಿ ಕ್ಲಿಕ್ಕಿಸಿ
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್​ರನ್ನು ಬಿಜೆಪಿ ಶಾಸಕರು ಭೇಟಿ ಮಾಡಿದ ವಿಚಾರವಾಗಿ ಮಾತನಾಡಿ, ಕಟೀಲ್​ರನ್ನು ಭೇಟಿ ಮಾಡಿದಾಗ ನಾನು ಸಹ ಇದ್ದೆ. ಕೋವಿಡ್ ಹಿನ್ನಲೆಯಲ್ಲಿ ಕೇಂದ್ರದಿಂದ ಬರುವ ಅನುದಾನ ಕೊಡಿಸಿ ಎಂದು ರಾಜ್ಯಾಧ್ಯಕ್ಷರ ಮೂಲಕ ಕೇಂದ್ರಕ್ಕೆ ಮನವಿ ಸಲ್ಲಿಸಿದರು ಹೊರತು ಬೇರೇನು ಇಲ್ಲವೆಂದು ಸ್ಪಷ್ಟನೆ ನೀಡಿದರು.(ದಿಗ್ವಿಜಯ ನ್ಯೂಸ್​)ಇದನ್ನೂ ಓದಿ:ಮೂರು ವರ್ಷದ ಬಾಲಕ 29ನೇ ಮಹಡಿಯಿಂದ ಬಿದ್ದ
ಕುಟುಂಬದೊಳಗೆ ಕರೊನಾ ಸುಲಭವಾಗಿ ಹರಡುತ್ತೆ: ಅಧ್ಯಯನ ವರದಿಯಲ್ಲಿದೆ ಸ್ಪೋಟಕ ಮಾಹಿತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
