ಹೊಸಪೇಟೆ (ಬಳ್ಳಾರಿ):ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಕಾಂಗ್ರೆಸ್​ ಶಾಸಕ ಭೀಮಾನಾಯ್ಕ್ ಅವರ ಸಹೋದರಿ ಗೆಲುವಿನ ನಗೆ ಬೀರಿದ್ದಾರೆ.
ಹೊಸಪೇಟೆ ತಾಲೂಕಿನ ಕಲ್ಲಹಳ್ಳಿ ಗ್ರಾಪಂನ ಮೂರನೇ ವಾರ್ಡ್​ನಿಂದ ಭೀಮಾನಾಯ್ಕ್ ಅವರ ಸಹೋದರಿ ಶಕುಂತಲಾ ಭೀಮಾನಾಯ್ಕ್ ಅವರು 509 ಮತ ಪಡೆದು ಗೆಲುವು ಸಾಧಿಸಿದ್ದಾರೆ.
ಕಲ್ಲಹಳ್ಳಿ ಗ್ರಾಪಂಗೆ 26 ವರ್ಷಗಳಿಂದ ಅವಿರೋಧ ಆಯ್ಕೆಯೇ ಆಗುತಿತ್ತು. ಈ ಬಾರಿ ಚುನಾವಣೆ ನಡೆಯುವ ಮೂಲಕ ಅವಿರೋಧ ಆಯ್ಕೆಗೆ ತಿಲಾಂಜಲಿ ಹಾಡಲಾಗಿದೆ. ಸಾಂಪ್ರದಾಯಿಕ ಅವಿರೋಧ ಆಯ್ಕೆಗೆ ಸೆಡ್ಡು ಹೊಡೆದ ಯುವಜನತೆ ಗೆದ್ದು ಬೀಗಿದ್ದಾರೆ.
ಗ್ರಾಪಂ ಚುನಾವಣೆ: ಈ ಕ್ಷೇತ್ರಕ್ಕೆ 26 ವರ್ಷದ ಬಳಿಕ ಮತದಾನ, ಮಂಗಳಮುಖಿ ಗೆಲುವು

ಗ್ರಾಪಂ ಚುನಾವಣೆಯಲ್ಲಿ ಗೆದ್ದರೂ ಸಂಭ್ರಮಿಸಲು ಅಭ್ಯರ್ಥಿಯೇ ಬದುಕಿಲ್ಲ!

ಗ್ರಾಪಂ ಚುನಾವಣೆಯಲ್ಲಿ ಗೆದ್ದ 28 ವರ್ಷದ ಇಂಜಿನಿಯರಿಂಗ್​ ಉದ್ಯೋಗಿ

ಭೀಕರ ಅಪಘಾತಕ್ಕೆ ಬೆಚ್ಚಿದ ಜನ: ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + eighteen =
Remember me
