ಬೆಂಗಳೂರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೆಲ್ಯೂಟ್ ಮಾಡಿದ ಬಳಿಕ ‘ಜೈ ಹಿಂದ್’ ಹೇಳುವ ಪದ್ಧತಿ ಯನ್ನು ರೂಡಿಸಿಕೊಳ್ಳುವಂತೆ ಸೂಚಿಸಿ ಸಿಬ್ಬಂದಿಗೆ ಎಚ್​ಎಎಲ್ ಪೊಲೀಸ್ ಠಾಣೆಯ ಇನ್​ಸ್ಪೆಕ್ಟರ್ ಜ್ಞಾಪನಪತ್ರ ಹೊರಡಿಸಿದ್ದಾರೆ.
ಎಚ್​ಎಎಲ್ ಠಾಣಾಧಿಕಾರಿ ಜ್ಞಾಪನಪತ್ರ ಹೊರಡಿಸಿರುವುದು ಗಮನಕ್ಕೆ ಬಂದಿಲ್ಲ. ಜ್ಞಾಪನಪತ್ರದ ಕುರಿತು ಪರಿಶೀಲಿಸಲಾಗುವುದು ಎಂದು ಈ ಕುರಿತು ವೈಟ್​ಫೀಲ್ಡ್ ಡಿಸಿಪಿ ಎಂ.ಎನ್. ಅನುಚೇತ್ ತಿಳಿಸಿದ್ದಾರೆ.
ಇದನ್ನೂ ಓದಿ:ಕಥೆಯಲ್ಲ-ಜೀವನ: ಅನಾರೋಗ್ಯಪೀಡಿತ ಪೋಲಿಸಪ್ಪನ ನೋವಿನ ಕಥೆ-ವ್ಯಥೆ
ರಾಷ್ಟ್ರೀಯ ಭಾವನೆ ಅಂಗವಾಗಿ ಮೇಲಧಿಕಾರಿಗಳಿಗೆ ಸೆಲ್ಯೂಟ್ ಮಾಡಿದ ನಂತರ ‘ಜೈ ಹಿಂದ್’ ಹೇಳುವುದನ್ನು ರೂಢಿಸಿಕೊಳ್ಳಬೇಕು ಎಂದು ಠಾಣೆಯ ಎಲ್ಲ ಸಿಬ್ಬಂದಿಗೆ ಇನ್​ಸ್ಪೆಕ್ಟರ್ ಸೂಚಿಸಿದ್ದಾರೆ.
ಪತಿಯ ಕಿಡ್ನ್ಯಾಪ್​ಗೆ ಮೊದಲ ಪತ್ನಿಯದ್ದೇ ಸುಪಾರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + one =
Remember me
