ಬೆಂಗಳೂರು:ಕೆಲಸ ಮುಗಿಸಿ ಮನೆಗೆ ಹೋಗಿ ಮಲಗಿದ ಹಲಸೂರು ಗೇಟ್​ ಸಂಚಾರಿ ಪೊಲೀಸ್ ಠಾಣೆಯ ಎಎಸ್​ಐ ಮಲಗಿದ್ದ ರೀತಿಯಲ್ಲೇ ಮೃತಪಟ್ಟಿದ್ದಾರೆ.
ಆನಂದ್ ಕುಮಾರ್ ಮೃತ ಎಎಸ್ಐ. ರಾತ್ರಿ ಪಾಳಿ ಕೆಲಸ ಮಾಡಿ ಮನೆಗೆ ತೆರಳಿ ಮಲಗಿದ್ದರು. ಅವರನ್ನು ಮನೆಯವರು ಏಳಿಸಲು ಮನೆಯವರು ಪ್ರಯತ್ನ ಮಾಡಿದ್ದಾರೆ. ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗದಿದ್ದಾಗ ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನೂ ಓದಿ:ಬೆಂಗಳೂರಲ್ಲಿ ಹಾಡಹಗಲೇ ಡ್ರ್ಯಾಗರ್ ಹಿಡಿದು ನಡುರಸ್ತೆಯಲ್ಲಿ ಯುವತಿಗೆ ಕಿರುಕುಳ: ನೆರವಿಗೆ ಧಾವಿಸಿದ ಮಹಿಳೆ
ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಮಲಗಿದ್ದಾಗಲೇ ಆನಂದ್​ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ. ಆನಂದ್​ ಅವರು ನಾಗರಭಾವಿ ಬಳಿಯ ಮನೆಯಲ್ಲಿ ಕೊನೆಯುಸಿರೆಳೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.(ದಿಗ್ವಿಜಯ ನ್ಯೂಸ್​)
ಮುಖ್ಯಮಂತ್ರಿ ಗಾದಿ ಕಲಹ ಇಂದು ಅಂತ್ಯ? ದೆಹಲಿಯಲ್ಲಿ ನಡೆಯಲಿದೆ ಬಹುಮುಖ್ಯ ಸಭೆ

ಬೆಂಗಳೂರಲ್ಲಿ ಹಾಡಹಗಲೇ ಡ್ರ್ಯಾಗರ್ ಹಿಡಿದು ನಡುರಸ್ತೆಯಲ್ಲಿ ಯುವತಿಗೆ ಕಿರುಕುಳ: ನೆರವಿಗೆ ಧಾವಿಸಿದ ಮಹಿಳೆ

ಸಿದ್ದರಾಮಯ್ಯ, ಡಿಕೆಶಿ ಜತೆಗೆ ಸಿಎಂ ರೇಸ್​ನಲ್ಲಿ ಮತ್ತೊಂದು ಹೆಸರು: 25ಕ್ಕೂ ಹೆಚ್ಚು ಸ್ವಾಮೀಜಿಗಳಿಂದ ಒತ್ತಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 3 =
Remember me
