ಬೆಂಗಳೂರುರಾಜ್ಯದ ಎಲ್ಲ ಶಾಲೆಗಳಲ್ಲಿ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಬೇಕು ಮತ್ತು ಶನಿವಾರ (ಜೂ.22) ಪೂರ್ಣ ತರಗತಿಗಳನ್ನು ನಡೆಸುವಂತೆ ಶಾಲಾ ಶಿಕ್ಷಣ ಇಲಾಖೆಯು ನಿರ್ದೇಶನ ನೀಡಿದೆ.
ಶಾಲೆಯಲ್ಲಿ ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಎಸ್‌ಡಿಎಂಸಿ ಸದಸ್ಯರು, ಪಾಲಕರು, ಶಾಲೆಯ ಎಲ್ಲ ಶಿಕ್ಷಕರು ಮತ್ತು ಸ್ಥಳೀಯ ಯೋಗ ಸಂಸ್ಥೆಗಳ ಯೋಗಪಟುಗಳ ಸಹಕಾರದಿಂದ ಆಚರಿಸಲು ತಿಳಿಸಲಾಗಿದೆ.
ಶುಕ್ರವಾರ ಬೆಳಗ್ಗೆ 7.30ರಿಂದ 11.30ರವರೆಗೆ ಎಲ್ಲ ಶಾಲೆಗಳಲ್ಲಿ ಕಡ್ಡಾಯವಾಗಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಶುಕ್ರವಾರದ ಬದಲಾಗಿ ಶನಿವಾರ ಪೂರ್ಣ ತರಗತಿಗಳನ್ನು ನಡೆಸುವಂತೆ ಶಾಲೆಗಳ ಮುಖ್ಯ ಶಿಕ್ಷಕರಿಗೆ ನಿರ್ದೇಶನ ನೀಡುವಂತೆ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಉಪ ನಿರ್ದೇಶಕರಿಗೆ ಶಾಲಾ ಶಿಕ್ಷಣ ಆಯುಕ್ತರು ಸುಚನೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
