ಬೆಂಗಳೂರು:ಪಿಎಂ ಪೋಷಣ್​ ಯೋಜನೆಯ ಅಡುಗೆ ಸಿಬ್ಬಂದಿಗೆ ಶನಿವಾರ (ಆ.19) ಶಾಲಾ ಅವಧಿಯ ಬಳಿಕ ಅರ್ಧ ದಿನದ ತರಬೇತಿಯನ್ನು ಆಯೋಜಿಸಲಾಗಿದೆ.
ಜಿಲ್ಲೆಗಳ ಶಿಣಾಧಿಕಾರಿಗಳು, ತಾಲೂಕುಗಳ ಸಹಾಯಕ ನಿರ್ದೇಶಕರು, ಐವರು ಕ್ಲಸ್ಟರ್​ ಸಂಪನ್ಮೂಲ ವ್ಯಕ್ತಿ (ಸಿ.ಆರ್​.ಪಿ) ಗಳಿಗೆ ಅಡುಗೆ ಕೋಣೆಯ ಸ್ವಚ್ಛತೆ, ಸುರತೆ ಮತ್ತು ಆಹಾರ ಧಾನ್ಯಗಳ ಸಂರಕ್ಷಣೆ ಕುರಿತು ಈಗಾಗಲೇ ತರಬೇತಿ ನೀಡಲಾಗಿದೆ.
ತರಬೇತಿ ಪಡೆದ ಸಿ.ಆರ್​.ಪಿ. ಗಳು ತಮ್ಮ ತಾಲೂಕಿನ ಇತರ ಸಿ.ಆರ್​.ಪಿ.ಗಳಿಗೆ ತರಬೇತಿ ನೀಡಬೇಕು. ಬಳಿಕ ಎಲ್ಲ ಸಿ.ಆರ್​.ಪಿ.ಗಳು ತಮ್ಮ ವ್ಯಾಪ್ತಿಯಲ್ಲಿನ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮುಖ್ಯ ಶಿಕರು ಮತ್ತು ಎಲ್ಲಾ ಮುಖ್ಯ ಅಡುಗೆಯವರು ಮತ್ತು ಆಡುಗೆ ಸಹಾಯಕರಿಗೆ ಶನಿವಾರ ಮಧ್ಯಾಹ್ನದ ಬಳಿಕ ತರಬೇತಿ ಏರ್ಪಾಡು ಮಾಡಬೇಕು ಎಂದು ಪಿಎಂ ಪೋಷಣ್​ನ ನಿರ್ದೇಶಕರು ಸೂಚನೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
