ಬೆಂಗಳೂರು:ಸಂಚಾರ ನಿಯಮ ಉಲ್ಲಂಘಿಸುವ ಸವಾರರಿಗಿ ಸಂಚಾರಿ ಪೊಲೀಸರು ಮಾರ್ಗ ಮಧ್ಯೆ ದಂಡ ಹಾಕುತ್ತಿರುತ್ತಾರೆ. ಇದೀಗ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬರುತ್ತಿದ್ದ ಪೊಲೀಸರೊಬ್ಬರಿಗೆ, ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರೊಬ್ಬರು ದಂಡ ಹಾಕಿ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ಈ ಘಟನೆ ನಡೆದಿರುವುದು ಆರ್​.ಟಿ. ನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ.
ದ್ವಿಚಕ್ರ ವಾಹನ ಸವಾರರು ಹಾಫ್ ಹೆಲ್ಮೆಟ್​ ಧರಿಸಿ ಚಾಲನೆ ಮಾಡಬಾರದು ಎಂಬ ನಿಯಮವಿದೆ. ಸುರಕ್ಷತೆಯ ದೃಷ್ಟಿಯಿಂದ ಫುಲ್​ಸೈಜ್ ಹೆಲ್ಮೆಟ್ ಬಳಕೆ ಮಾಡಬೇಕು ಎಂದು ನಿಯಮ ರೂಪಿಸಲಾಗಿದೆ. ಇದೀಗ ಬೆಂಗಳೂರು ಪೊಲೀಸರು ಹಾಫ್​​ಹೆಲ್ಮೆಟ್ ಬಳಕೆದಾರರ ವಿರುದ್ಧ ವಿಶೇಷ ಕಾರ್ಯಾಚರಣೆ ಮಾಡುತ್ತಿದ್ದಾರೆ. ಈ ವೇಳೆ ಪೊಲೀಸರೊಬ್ಬರು ನಿಯಮ ಮೀರಿ, ಸಿಕ್ಕಿಬಿದ್ದಿದ್ದಾರೆ.
ಪೊಲೀಸ್ ಎಂಬ ವಿನಾಯಿತಿ ನೀಡದೆ, ಕರ್ತವ್ಯದಲ್ಲಿದ್ದ ಎಎಸ್​ಐ ಒಬ್ಬರು ದಂಡ ವಿಧಿಸಿದ್ದಾರೆ. ಇದೀಗ ಆರ್​.ಟಿ.ನಗರ ಪೊಲೀಸರು ತಮ್ಮ ಟ್ವಿಟರ್ ಖಾತೆಯಲ್ಲಿ ದಂಡ ವಿಧಿಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಪೊಲೀಸರ ಈ ನಡೆಗೆ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ.
Good evening sirhalf helmet case booked against policeTqpic.twitter.com/Xsx5UA40OY— R T NAGAR TRAFFIC BTP (@rtnagartraffic)October 17, 2022
Good evening sirhalf helmet case booked against policeTqpic.twitter.com/Xsx5UA40OY
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 12 =
Remember me
