ಹೊಸಪೇಟೆ:ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹೊಸಪೇಟೆ ತಾಲೂಕಿನ ವಿಶ್ವವಿಖ್ಯಾತ ಹಂಪಿಯ ಐತಿಹಾಸಿಕ ಸ್ಮಾರಕಗಳು ತ್ರಿವರ್ಣ ಬೆಳಕಿನ ‌ಚಿತ್ತಾರದಲ್ಲಿ ಕಂಗೊಳಿಸಲಾರಂಭಿಸಿವೆ.
ಹಂಪಿಯ ವಿರೂಪಾಕ್ಷ ದೇವಸ್ಥಾನ, ವಿಜಯ ವಿಠ್ಠಲ ದೇಗುಲದ ಪ್ರಾಂಗಣದಲ್ಲಿರುವ ಕಲ್ಲಿನ ತೇರು, ಸಂಗೀತವನ್ನು ಹೊರಹೊಮ್ಮಿಸುವ ಸಪ್ತಸ್ವರ ಮಂಟಪ, ಕಡಲೆ ಕಾಳು ಗಣಪ, ಸಾಸಿವೆ ಕಾಳು ಗಣಪ, ಸೇರಿದಂತೆ ನಾನಾ ಸ್ಮಾರಕಗಳಿಗೆ ತ್ರಿವರ್ಣದ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.
ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಆ.5 ರಿಂದ 15ರ ವರೆಗೆ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ವ್ಯಾಪ್ತಿಯ ಐತಿಹಾಸಿಕ‌ ದೇಗುಲ, ಸ್ಮಾರಕ ಹಾಗೂ ವಸ್ತು ಸಂಗ್ರಹಾಲಯಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಇದರ ಬೆನ್ನಲ್ಲೇ ಭಾನುವಾರ ಹಂಪಿಯ ಐತಿಹಾಸಿಕ‌ ಸ್ಮಾರಕಗಳಿಗೆ ಕೇಸರಿ, ಬಿಳಿ ಹಾಗೂ ಹಸಿರು ಬಣ್ಣಗಳ ವಿದ್ಯುತ್ ದೀಪದ ಬೆಳಕಿನ ವ್ಯವಸ್ಥೆ ಮಾಡಿರುವುದು ಮೆರಗು‌ ತಂದಿದೆ.‌

ಫ್ಲೈಓವರ್​ನಿಂದ ಹಳ್ಳಕ್ಕೆ ಬಿದ್ದ ಕಾರು; ಮೂವರ ಸ್ಥಿತಿ ಚಿಂತಾಜನಕ, ನಾಲ್ವರಿಗೆ ಗಂಭೀರ ಗಾಯ..

ಮೋದಿ ನಡೆಯನ್ನು ಮೆಚ್ಚಿದ ಪಾಕಿಸ್ತಾನಿ ಪತ್ರಕರ್ತ; ಪಾಕ್ ಸರ್ಕಾರದ ವಿರುದ್ಧ ಅಸಮಾಧಾನ..

ಮರದ ಕೆಳಗೆ ಸಿಲುಕಿ ಬೈಕ್ ಸವಾರ ಸಾವು; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ..

ಮಬ್ಬು ಕವಿದ ಮಾರ್ಗ, 35 ಪ್ರಯಾಣಿಕರಿದ್ದ ಬಸ್​ ಪಲ್ಟಿ​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
