ವಿಜಯನಗರ:ಐತಿಹಾಸಿಕ ತಾಣ ಹ‌ಂಪಿಯಲ್ಲಿ ವಿದೇಶಿಗರು ಮದ್ಯ ಸೇವನೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಹಂಪಿಯ ಪುರಂದರ ಮಂಟಪದ ಬಳಿ ವಿದೇಶಿಗರು ಮದ್ಯ ಸೇವನೆ ಮಾಡುತ್ತಿದ್ದಾರೆ ಎಂದು ಹೇಳುವ ವಿಡಿಯೋ ಫೋಟೊಗಳು ಹರಿದಾಡುತ್ತಿವೆ. ಹಂಪಿಯಲ್ಲಿ ಮಾಂಸಹಾರ, ಮದ್ಯಪಾನ ಸೇವನೆ ನಿಷೇಧವಿದ್ದರೂ ಈ ರೀತಿಯ ವರ್ತ‌ನೆ ನಡೆಯುತ್ತಿದೆ.

ಪೊಲೀಸ್ ಇಲಾಖೆ, ಪ್ರವಾಸಿ ಮಿತ್ರರರ ಕಣ್ತಪ್ಪಿಸಿ, ವಿದೇಶಿಗರು ಮದ್ಯಪಾನ ಸೇವನೆ ಮಾಡಿದ್ರಾ ಎನ್ನುವ ಪ್ರಶ್ನೆ ಎದ್ದಿದೆ. ಹಂಪಿಯಲ್ಲಿ ಮದ್ಯಪಾನ, ಮಾಂಸಾಹಾರ ಸೇವನೆ ಮಾಡಬಾರದು ಅಂತ ಬೋರ್ಡ್​ಗಳನ್ನು ಹಾಕಲಾಗಿದೆ. ಆದರೂ ಈ ರೀತಿಯ ವರ್ತನೆ ಮಾಡುವುದು ಸರಿಯಾ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 16 =
Remember me
