ಕಾರವಾರ:ಕುಡಿದ ಅಮಲಿನಲ್ಲಿ ತನ್ನ ಪ್ರೇಯಸಿಯನ್ನೇ ಪ್ರಿಯತಮ ಕೊಚ್ಚಿ ಕೊಂದಿರುವ ಘಟನೆ ನಗರದ ಕಳಸವಾಡದಲ್ಲಿ ನಡೆದಿದೆ.
ತಾಲೂಕಿನ ಶಿರವಾಡದ ಶಾಂತಾ ಗೌಡ (45) ಮೃತ ಮಹಿಳೆ. ಪ್ರಿಯಕರ ಹನುಮಂತ ಸಿದ್ದಿ ಕೊಲೆ ಮಾಡಿರುವ ಆರೋಪಿ. ಕಳಸವಾಡದ ಹನುಮಂತ ಸಿದ್ದಿ ಮನೆಯಲ್ಲಿ ವಾಸವಿದ್ದ ಮಹಿಳೆಯ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಮಹಿಳೆಯ ಉಡುಗೆ ಅಸ್ತವ್ಯಸ್ತವಾಗಿತ್ತು. ಹನುಮಂತ ಸಿದ್ದಿ ಹಾಗೂ ಶಾಂತಾ ಗೌಡ ಇಬ್ಬರ ನಡುವೆ ರಾತ್ರಿ ವೇಳೆ ಗಲಾಟೆ ನಡೆದು ಕುಡಿದ ಅಮಲಿನಲ್ಲಿ ಹನುಮಂತ ಸಿದ್ದಿ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಡಿವೈಎಸ್ಪಿ ವೆಲ್ಲೆಂಟೈನ್ ಡಿಸೋಜಾ, ಪಿಐ ಸಿದ್ದಪ್ಪ ಬಿಳಗಿ, ಪಿಎಸ್​ಐ ಸಂತೋಷ ಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಶ್​ ಫ್ಯಾನ್ಸ್​ಗೆ ಬೇಸರ ತರಿಸಿದ ಬಾಲಿವುಡ್​ ಬೋಲ್ಡ್​ ಬ್ಯೂಟಿ ಉರ್ಫಿ ಜಾವೇದ್​ ಹೇಳಿಕೆ!

ಹುಬ್ಬಳ್ಳಿಯಲ್ಲಿ ಲವ್​ ಜಿಹಾದ್​ ಕೇಸ್​ಗೆ ಸ್ಫೋಟಕ ತಿರುವು: ಮುತಾಲಿಕ್​ ಕೊಟ್ಟ ಗಡುವಿನೊಳಗೇ ಠಾಣೆಗೆ ಬಂದ ಯುವತಿ

‌.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
