ಮಂಗಳೂರು:ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆಗೆ ಕಳೆದ ಆರು ವರ್ಷಗಳಿಂದ ಇದ್ದ ಹಗೆತನವೇ ಕಾರಣವಾ ಎಂಬ ಅನುಮಾನ ಮೂಡಿದೆ. ಅದಕ್ಕೆ ಪೂರಕವೆಂಬಂತೆ ಒಂದಷ್ಟು ಮಾಹಿತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಹರ್ಷ 2015ರಲ್ಲಿ ಪ್ರವಾದಿ ಮಹಮ್ಮದ್ ಹಾಗೂ ಅಲ್ಲಾ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್​ ಹಾಕಿದ್ದ ಎಂದು ಮಂಗಳೂರು ಮುಸ್ಲಿಮ್ಸ್​ ಎಂಬ ಫೇಸ್​ಬುಕ್ ಪೇಜ್​ನಲ್ಲಿ ಬರೆಯಲಾಗಿದೆ.
ಇದನ್ನೂ ಓದಿ:ಮಸೀದಿ-ಮಂದಿರಗಳ ಧ್ವನಿವರ್ಧಕದ ಶಬ್ದ ತಗ್ಗಿಸದಿದ್ದರೆ ಕಾನೂನುಕ್ರಮ: ಪೊಲೀಸ್ ಕಮಿಷನರ್
ಅಲ್ಲದೆ ‘ಪ್ರವಾದಿ ನಿಂದನೆ ಮಾಡಿದ ಯಾರೇ ಆದರೂ ಅವರ ಆಯುಷ್ಯ ಎಷ್ಟೇ ಪ್ರಭಾವಿಯಾದರೂ ವೃದ್ಧಿ ಆಗದು..’ ಎಂದು ಅದೇ ಪೇಜ್​ನಲ್ಲಿ ಬರೆಯಲಾಗಿದ್ದು, ಹರ್ಷ ಅದೇ ಸೇಡಿಗೆ ಕೊಲೆಯಾಗಿರಬಹುದಾ ಎಂಬ ಅನುಮಾನವನ್ನು ಮೂಡಿಸಿದೆ.
ಪ್ರವಾದಿ ನಿಂದನೆ ಮಾಡಿದವರನ್ನು ಎಂದಿಗೂ ಬಿಡಲ್ಲ ಎಂದು ಮಂಗಳೂರು ಮುಸ್ಲಿಮ್ಸ್ ಫೇಸ್‌ಬುಕ್‌ ಪೇಜ್​​ನಲ್ಲಿ ಎಚ್ಚರಿಕೆ ನೀಡಿದ ಕುರಿತು ಇದೀಗ ಮಂಗಳೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದೆ.
ಸಿಡಿದೆದ್ದ ಹಿಂದೂಪರ ಕಾರ್ಯಕರ್ತರು: ಹರ್ಷ ಕೊಲೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ
ಮದ್ವೆಯಾದ ಹತ್ತೇ ತಿಂಗಳಲ್ಲಿ ದುರಂತ; ಪತ್ನಿಯ ಶವ ನೋಡಿ ಪತಿಯೂ ಆತ್ಮಹತ್ಯೆ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
