ಹಾಸನ:ಭಾನುವಾರ ರಜಾ ದಿನವಾದ್ದರಿಂದ ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರವೇ ಹರಿದು ಬಂದಿತ್ತು. ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ. ಅಂದಹಾಗೆ ಮುಸ್ಲಿಂ ಕುಟುಂಬವೊಂದು ಹಾಸನಾಂಬೆ ‌ದರ್ಶನಕ್ಕೆ ಬಂದಿದ್ದು, ಸರತಿ ಸಾಲಿನಲ್ಲಿ‌ ನಿಂತು ಕುಟುಂಬವು ತಾಯಿಯ ದರ್ಶನ ಪಡೆದಿದೆ.
“ಹಾಸನಾಂಬೆ ಮೇಲೆ ನಮಗೆ ನಂಬಿಕೆ ಇದೆ. ಅನೇಕ ವರ್ಷಗಳಿಂದ ದೇವರ ದರ್ಶನಕ್ಕೆ ಬರಬೇಕು ಅಂದುಕೊಂಡಿದ್ದೆವು. ಆದರೆ ಈ ಬಾರಿ ದರ್ಶನಕ್ಕೆ ಬರುವ ಅವಕಾಶ ಸಿಕ್ಕಿದೆ” ಎಂದು ಮುಸ್ಲಿಂ ಮಹಿಳೆ ಹಜೀರ ಹರ್ಷ ವ್ಯಕ್ತಪಡಿಸಿದ್ದಾರೆ.

ನಾಳೆ ದೇವಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿನಾಳೆ ಹಾಸನಾಂಬ ದೇವಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ನಾಳೆ ಬೆಳಗ್ಗೆ 11ಕ್ಕೆ ಬೆಂಗಳೂರಿನಿಂದ ಹಾಸನಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಸಿದ್ದರಾಮಯ್ಯ ಮಧ್ಯಾಹ್ನ 12.30ಕ್ಕೆ ಹಾಸನಾಂಬೆ ದರ್ಶನ ಪಡೆಯಲಿದ್ದಾರೆ.
ಕಾರ್ಯಕ್ರಮಗಳ ಪ್ರಯೋಜನ ಪಡೆಯುತ್ತಿರುವ ಪ್ರವಾಸಿಗರುಹಾಸನಾಂಬ ದರ್ಶನೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಈ ಬಾರಿ ವಿಶೇಷವಾಗಿ ಆಯೋಜಿಸಲಾಗಿದ್ದ ಆಗಸದಿಂದ ಹಾಸನ ಹೆಲಿ ಟೂರಿಸಂ, ಪ್ಯಾರಾಸೆಲಿಂಗ್, ಪ್ಯಾರಾ ಮೋಟರಿಂಗ್, ಪ್ಯಾಕೇಜ್ ಸಾರಿಗೆ ಪ್ರವಾಸದಲ್ಲಿ ಬಹುತೇಕ ಮಂದಿ ಭಾಗವಹಿಸಿದ್ದಾರೆ. ಪ್ರತಿ ಬಾರಿಯೂ ಐದರಿಂದ ಆರು ಮಂದಿ ಹೆಲಿಕ್ಯಾಪ್ಟರ್‍ನಲ್ಲಿ ಸಂಚರಿಸಿದ್ದು ಇದುವರೆಗೆ ಒಟ್ಟು 210 ಮಂದಿ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ.
ಹೊಸ ಡೊಮೇನ್ ಬಿಡುಗಡೆ ಮಾಡಿದ ಮಹದೇವ್ ಬುಕ್: ಆದ್ರೆ ಮೊದಲಿನಂತೆಯೇ ಇರುತ್ತದೆ ಬೆಟ್ಟಿಂಗ್‌ ಐಡಿ ಮತ್ತು ಪಾಸ್‌ವರ್ಡ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
